‘ದರ್ಶನ್ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’
ಇಂದು (ಜೂನ್ 27) ‘ಕಲಾನಿಧಿ’ ಪ್ರಸಾರವಾಗುತ್ತಿದೆ. ವಿಜಯ್ ಪ್ರಕಾಶ್, ಸೋನು ನಿಗಮ್, ರಘು ದೀಕ್ಷಿತ್, ಗುರುಕಿರಣ್, ವಿದ್ಯಾಭೂಷಣ್, ಅರ್ಜುನ್ ಜನ್ಯ, ಸಂಜಿತ್ ಹೆಗ್ಡೆ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಗಾಯಕ ವಿಜಯ್ ಪ್ರಕಾಶ್ ನೇತೃತ್ವದ ತಂಡ ‘ಕಲಾನಿಧಿ’ ಕಾರ್ಯಕ್ರಮದ ಮೂಲಕ ಅವರು ಕಲಾವಿದರ ಸಹಾಯಕ್ಕೆ ನಿಂತಿದ್ದಾರೆ. ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹಾಗೂ ಸಂಸದ ತೇಜಸ್ವಿ ಸೂರ್ಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆದಿದೆ. ಇಂದು (ಜೂನ್ 27) ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ವಿಜಯ್ ಪ್ರಕಾಶ್, ಸೋನು ನಿಗಮ್, ರಘು ದೀಕ್ಷಿತ್, ಗುರುಕಿರಣ್, ವಿದ್ಯಾಭೂಷಣ್, ಅರ್ಜುನ್ ಜನ್ಯ, ಸಂಜಿತ್ ಹೆಗ್ಡೆ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಇದರ ಬಗ್ಗೆ ಮಾತನಾಡೋಕೆ ಟಿವಿ9 ಕನ್ನಡ ಡಿಜಿಟಲ್ ಜತೆಗೆ ವಿಜಯ್ ಪ್ರಕಾಶ್ ವಿಶೇಷವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ದರ್ಶನ್ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಿದ್ದು ಯಾವಾಗ? ದರ್ಶನ್ ಫ್ಯಾನ್ಸ್ ಬಳಗ ಹೇಗಿದೆ ಎಂಬ ಬಗ್ಗೆ ಅವರು ಮಾತನಾಡಿದ್ದಾರೆ.
ಇದನ್ನೂ ಓದಿ: ‘ಯೋಗರಾಜ್ ಭಟ್ರು ನೀಡಿದ ಆ ಒಂದು ಅವಕಾಶದಿಂದ ಇಲ್ಲಿಯವರೆಗೆ ಬಂದೆ’
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
