‘ದರ್ಶನ್​ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’
ದರ್ಶನ್​-ವಿಜಯ್​ ಪ್ರಕಾಶ್​

‘ದರ್ಶನ್​ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’

| Updated By: sandhya thejappa

Updated on: Jun 28, 2021 | 12:07 PM

ಇಂದು (ಜೂನ್ 27) ‘ಕಲಾನಿಧಿ’ ಪ್ರಸಾರವಾಗುತ್ತಿದೆ. ವಿಜಯ್ ಪ್ರಕಾಶ್, ಸೋನು ನಿಗಮ್, ರಘು ದೀಕ್ಷಿತ್, ಗುರುಕಿರಣ್, ವಿದ್ಯಾಭೂಷಣ್, ಅರ್ಜುನ್ ಜನ್ಯ, ಸಂಜಿತ್ ಹೆಗ್ಡೆ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಗಾಯಕ ವಿಜಯ್​ ಪ್ರಕಾಶ್​ ನೇತೃತ್ವದ ತಂಡ ‘ಕಲಾನಿಧಿ’ ಕಾರ್ಯಕ್ರಮದ ಮೂಲಕ ಅವರು ಕಲಾವಿದರ ಸಹಾಯಕ್ಕೆ ನಿಂತಿದ್ದಾರೆ. ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹಾಗೂ ಸಂಸದ ತೇಜಸ್ವಿ ಸೂರ್ಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆದಿದೆ. ಇಂದು (ಜೂನ್ 27) ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ವಿಜಯ್ ಪ್ರಕಾಶ್, ಸೋನು ನಿಗಮ್, ರಘು ದೀಕ್ಷಿತ್, ಗುರುಕಿರಣ್, ವಿದ್ಯಾಭೂಷಣ್, ಅರ್ಜುನ್ ಜನ್ಯ, ಸಂಜಿತ್ ಹೆಗ್ಡೆ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಇದರ ಬಗ್ಗೆ ಮಾತನಾಡೋಕೆ ಟಿವಿ9 ಕನ್ನಡ ಡಿಜಿಟಲ್​ ಜತೆಗೆ ವಿಜಯ್​ ಪ್ರಕಾಶ್​ ವಿಶೇಷವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ದರ್ಶನ್​ ಬಗ್ಗೆ ಮಾತನಾಡಿದ್ದಾರೆ. ದರ್ಶನ್​ ಅವರನ್ನು ಭೇಟಿ ಮಾಡಿದ್ದು ಯಾವಾಗ? ದರ್ಶನ್​ ಫ್ಯಾನ್ಸ್​ ಬಳಗ ಹೇಗಿದೆ ಎಂಬ ಬಗ್ಗೆ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ‘ಯೋಗರಾಜ್​ ಭಟ್ರು​ ನೀಡಿದ ಆ ಒಂದು ಅವಕಾಶದಿಂದ ಇಲ್ಲಿಯವರೆಗೆ ಬಂದೆ’

Published on: Jun 27, 2021 10:04 PM