AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್ ಸಕ್ಸಸ್.. ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ದರ್ಶನ್

Roberrt Success | ಮಂತ್ರಾಲಯದಲ್ಲಿ ಗುರು ಭಕ್ತಿ ಉತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ನಟ​ ದರ್ಶನ್​ ಭೇಟಿ ನೀಡಿದ್ದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಸನ್ಮಾನ ಮಾಡಿದ್ರು.

ರಾಬರ್ಟ್ ಸಕ್ಸಸ್.. ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ದರ್ಶನ್
ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ದರ್ಶನ್​ಗೆ ಸನ್ಮಾನ ಮಾಡಿದ್ರು
ಆಯೇಷಾ ಬಾನು
| Edited By: |

Updated on: Mar 18, 2021 | 11:31 AM

Share

ರಾಯಚೂರು: ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಯಶಸ್ಸಿನ ಹಾದಿಯಲ್ಲಿ ಮುನ್ನುಗ್ಗುತ್ತಿದೆ. ರಾಬರ್ಟ್ ರಿಲೀಸ್ ಆದ ಕೇವಲ 6 ದಿನಕ್ಕೆಯೇ 60 ಕೋಟಿಗೂ ಅಧಿಕ ಹಣವನ್ನು ಬಾಚಿಕೊಂಡಿತ್ತು. ಸದ್ಯ ಯಶಸ್ಸಿನ ಉತ್ತುಂಗದಲ್ಲಿರುವ ನಾಯಕನಟ ದರ್ಶನ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನದ ಬಳಿಕ ಗೋಶಾಲೆಗೆ ಭೇಟಿ ನೀಡಿ ಗೋವುಗಳ ಜೊತೆ ಸಮಯ ಕಳೆದಿದ್ದಾರೆ.

Darshan

ಮಂತ್ರಾಲಯಕ್ಕೆ ಭೇಟಿ ನೀಡಿದ ದರ್ಶನ್

ಈ ವೇಳೆ ಮಂತ್ರಾಲಯದಲ್ಲಿ ಗುರು ಭಕ್ತಿ ಉತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ನಟ​ ದರ್ಶನ್​ ಭೇಟಿ ನೀಡಿದ್ದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಸನ್ಮಾನ ಮಾಡಿದ್ರು. ಬಳಿಕ ದರ್ಶನ್ ಪೀಠಾಧಿಪತಿಯ ಕಾಲನ್ನು ಮುಟ್ಟಿ ನಮಸ್ಕರಿಸಿದ್ರು. ಇನ್ನು ಇದೇ ವೇಳೆ ನಟ ದರ್ಶನ್ ಕಾಮಿಡಿ ಕಿಂಗ್ ಪ್ರಾಣೇಶ್ ಅವರ ಮಾತುಗಳಿಗೆ ಮನ ಬಿಚ್ಚಿ ನಕ್ಕರು.

Darshan

ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಜೊತೆ ಪ್ರಾಣೇಶ್ ಕಾಮಿಡಿ ವೀಕ್ಷಿಸಿದ ದರ್ಶನ್

ಇದನ್ನೂ ಓದಿ: ಹಾಗೆ ನೋಡಿದ್ರೆ ನನಗೆ ಡಬಲ್​ ಸಂಭಾವನೆ ಕೊಡಬೇಕು: ರಾಬರ್ಟ್​ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಹೀಗೆ ಅಂದಿದ್ಯಾಕೆ?

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ