‘ಭಗವಾನ್ ಶ್ರೀಕೃಷ್ಣ ಪರಮಾತ್ಮ’ನಿಗೆ ಜನ್ಮಾಷ್ಟಮಿ ದಿನ ಸಾರಥಿಯ ಶುಭ ಹಾರೈಕೆ!

| Updated By: ಸಾಧು ಶ್ರೀನಾಥ್​

Updated on: Aug 11, 2020 | 4:34 PM

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ದಿನದಂದು ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ತಂಡಕ್ಕೆ ನಟ ದರ್ಶನ್​ ಶುಭ ಹಾರೈಸಿದ್ದಾರೆ . ಪಾರ್ವತಮ್ಮ ರಾಜ್​ಕುಮಾರ್ ಸಹೋದರನ ಪುತ್ರನಾದ ಧ್ರುವನ್ ಈ ಚಿತ್ರದ ಮೂಲಕ ಗಾಂಧಿನಗರಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ದರ್ಶನ್​ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ.  ಧ್ರುವನ್​ ಚೊಚ್ಚಲ ಸಿನಿಮಾಗೆ ನಾಗೇಂದ್ರ ಪ್ರಸಾದ್ ಹಾಗೂ ಡಿ ಭಗವಾನ್ ಆಕ್ಷನ್ ಕಟ್ ಹೇಳ್ತಿದ್ದಾರೆ.

‘ಭಗವಾನ್ ಶ್ರೀಕೃಷ್ಣ ಪರಮಾತ್ಮ’ನಿಗೆ ಜನ್ಮಾಷ್ಟಮಿ ದಿನ ಸಾರಥಿಯ ಶುಭ ಹಾರೈಕೆ!
Follow us on

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ದಿನದಂದು ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ತಂಡಕ್ಕೆ ನಟ ದರ್ಶನ್​ ಶುಭ ಹಾರೈಸಿದ್ದಾರೆ .

ಪಾರ್ವತಮ್ಮ ರಾಜ್​ಕುಮಾರ್ ಸಹೋದರನ ಪುತ್ರನಾದ ಧ್ರುವನ್ ಈ ಚಿತ್ರದ ಮೂಲಕ ಗಾಂಧಿನಗರಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ದರ್ಶನ್​ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ.  ಧ್ರುವನ್​ ಚೊಚ್ಚಲ ಸಿನಿಮಾಗೆ ನಾಗೇಂದ್ರ ಪ್ರಸಾದ್ ಹಾಗೂ ಡಿ ಭಗವಾನ್ ಆಕ್ಷನ್ ಕಟ್ ಹೇಳ್ತಿದ್ದಾರೆ.