‘ಅಂಬರೀಷ್​, ರಾಜ್​ಕುಮಾರ್​ ನೋಡಿ ಸ್ಯಾಂಡಲ್​ವುಡ್​ ಸ್ಟಾರ್​ಗಳು ಕಲಿತಿದ್ದಾರೆ’

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 30, 2021 | 7:08 PM

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್​ಗಳು ಸಹಾಯಕ್ಕೆ ಮುಂದಾಗಿದ್ದಾರೆ. ಇದನ್ನು ದಯಾನಂದ್ ಮನಸ್ಫೂರ್ತಿಯಾಗಿ ಹೊಗಳಿದ್ದಾರೆ. 

ಮಿಮಿಕ್ರಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ದಯಾನಂದ್ ಈಗ ಅವರು ನಿರ್ದೇಶನಕ್ಕೆ ಇಳಿದಿದ್ದಾರೆ. ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ, ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತದೆ. ಇಂತಹ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ‘ಅನಿರೀಕ್ಷಿತ’ ಚಿತ್ರವನ್ನು ದಯಾನಂದ್​ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಚಿತ್ರದ ಟ್ರೇಲರ್ ರಿಲೀಸ್ ಆಗಿತ್ತು. ಈಗ ದಯಾನಂದ್​ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್​ಗಳು ಸಹಾಯಕ್ಕೆ ಮುಂದಾಗಿದ್ದಾರೆ. ಇದನ್ನು ದಯಾನಂದ್ ಮನಸ್ಫೂರ್ತಿಯಾಗಿ ಹೊಗಳಿದ್ದಾರೆ.

ಇದನ್ನೂ ಓದಿ: ಅಭಿಮಾನವನ್ನು ಹೀಗೂ ತೋರಿಸಬಹುದು; ಪ್ರಾಣಿಪ್ರಿಯ ದರ್ಶನ್​ ಇದನ್ನು ನೋಡಿದ್ರೆ ಖುಷಿಯಾಗೋದು ಗ್ಯಾರಂಟಿ

‘ದರ್ಶನ್​ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’

Published on: Jun 30, 2021 06:51 PM