ಧ್ರುವ ಸರ್ಜಾ-ಪ್ರೇರಣಾ ಮಕ್ಕಳಿಗೆ ನಾಮಕರಣ; ಭಿನ್ನವಾಗಿದೆ ಹೆಸರು..

2022ರ ಅಕ್ಟೋಬರ್​ನಲ್ಲಿ ಮಗಳು ಜನಿಸಿದಳು. ನಂತರ 2023ರ ಸೆಪ್ಟೆಂಬರ್​ನಲ್ಲಿ ಗಂಡು ಮಗು ಜನಿಸಿತು. ಈಗ ಮಗಳಿಗೆ ರುದ್ರಾಕ್ಷಿ ಹಾಗೂ ಮಗನಿಗೆ ಹಯಗ್ರಿವ ಎಂದು ನಾಮಕರಣ ಮಾಡಲಾಗಿದೆ.  

ಧ್ರುವ ಸರ್ಜಾ-ಪ್ರೇರಣಾ ಮಕ್ಕಳಿಗೆ ನಾಮಕರಣ; ಭಿನ್ನವಾಗಿದೆ ಹೆಸರು..
ಧ್ರುವ-ಪ್ರೇರಣಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 22, 2024 | 2:07 PM

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆದಿದೆ. ಈ ವಿಶೇಷ ದಿನದಂದೇ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ಮಕ್ಕಳಿಗೆ ನಾಮಕರಣ ಶಾಸ್ತ್ರ ಕೂಡ ಜರುಗಿದೆ. ಧ್ರುವ ಸರ್ಜಾ, ಪ್ರೇರಣಾ, ನಟಿ ಮೇಘನಾ ರಾಜ್ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. ಮಗಳಿಗೆ ರುದ್ರಾಕ್ಷಿ ಧ್ರುವ ಸರ್ಜಾ ಹಾಗೂ ಮಗನಿಗೆ ಹಯಗ್ರಿವ ಧ್ರುವ ಸರ್ಜಾ (Dhruva Sarja) ಎಂದು ನಾಮಕರಣ ಮಾಡಲಾಗಿದೆ.

ಧ್ರುವ ಸರ್ಜಾ ಅವರು ಆಂಜನೇಯನ ಭಕ್ತರು. ಹನುಮಂತನ ಕಂಡರೆ ಧ್ರುವ ಸರ್ಜಾ ಅವರಿಗೆ ಅಪಾರ ಭಕ್ತಿ. ಹೀಗಾಗಿ, ರಾಮ ಮಂದಿರದಲ್ಲಿನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ದಿನವೇ ನಾಮಕರಣ ಶಾಸ್ತ್ರ ನಡೆದಿದೆ. ಈಗ ಈ ದಂಪತಿ ಹೆಸರನ್ನು ರಿವೀಲ್ ಮಾಡಿದ್ದಾರೆ.

2019ರ ನವೆಂಬರ್​ನಲ್ಲಿ ಧ್ರುವ ಸರ್ಜಾ ಹಾಗೂ ಪ್ರೇರಣಾ ಮದುವೆ ಆದರು. ಪ್ರೇರಣಾ ಹಾಗು ಧ್ರುವ ಸರ್ಜಾ ದಂಪತಿಗೆ ಇಬ್ಬರು ಮಕ್ಕಳು. 2022ರ ಅಕ್ಟೋಬರ್​ನಲ್ಲಿ ಮಗಳು ಜನಿಸಿದಳು. ನಂತರ 2023ರ ಸೆಪ್ಟೆಂಬರ್​ನಲ್ಲಿ ಗಂಡು ಮಗು ಜನಿಸಿತು. ಈಗ ಮಗಳಿಗೆ ರುದ್ರಾಕ್ಷಿ ಹಾಗೂ ಮಗನಿಗೆ ಹಯಗ್ರಿವ ಎಂದು ನಾಮಕರಣ ಮಾಡಲಾಗಿದೆ. ಧ್ರುವ ಸರ್ಜಾ ಫಾರ್ಮ್​ಹೌಸ್​ ನೆಲಗುಳಿಯಲ್ಲಿದೆ. ಚಿರು ಸರ್ಜಾ ಸಮಾಧಿ ಇಲ್ಲಿದೆ. ಇಲ್ಲಿಯೇ ಮಕ್ಕಳ ನಾಮಕರಣ ಶಾಸ್ತ್ರ ನಡೆದಿದೆ. ಅದ್ದೂರಿಯಾಗಿ ಈ ಕಾರ್ಯಕ್ರಮ ಜರುಗಿದೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಇದನ್ನೂ ಓದಿ: ‘ಹನುಮಾನ್​’ ಚಿತ್ರಕ್ಕೆ ಸಿಕ್ತು ಧ್ರುವ ಸರ್ಜಾ ಬೆಂಬಲ; ತೇಜ ಸಜ್ಜಾಗೆ ‘ಆ್ಯಕ್ಷನ್​ ಪ್ರಿನ್ಸ್​’ ಶುಭ ಹಾರೈಕೆ

ಧ್ರುವ ಸರ್ಜಾ ಅವರ ನಟನೆಯ ‘ಮಾರ್ಟಿನ್’ ಚಿತ್ರದ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ರಿಲೀಸ್ ಆಗಿರಬೇಕಿತ್ತು. ಈ ಚಿತ್ರದ ಕೆಲಸ ಪೂರ್ಣಗೊಂಡಿದೆ ಎಂದು ಹೇಳಲಾಗುತ್ತಿದೆ. ಎಪಿ ಅರ್ಜುನ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಕೆಡಿ’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ, ಪೊಲೀಸ್ ಎಂಟ್ರಿ
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ, ಪೊಲೀಸ್ ಎಂಟ್ರಿ
ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ