ಸರ್ಜಾ ಕುಟುಂಬಕ್ಕೆ ಮತ್ತೊಂದು ಕಂಟಕ, ಧ್ರುವ ದಂಪತಿ ಆಸ್ಪತ್ರೆಗೆ ದಾಖಲು

| Updated By: ಸಾಧು ಶ್ರೀನಾಥ್​

Updated on: Jul 15, 2020 | 4:22 PM

[lazy-load-videos-and-sticky-control id=”TtnrlRYOVCY”] ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಧ್ರುವ ಸರ್ಜಾ ಮಾಹಿತಿ ನೀಡಿದ್ದಾರೆ. ನನಗೆ ಹಾಗೂ ನನ್ನ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ, ನಾವಿಬ್ಬರೂ ಈಗ ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. My wife and I have both been tested positive for COVID-19 with mild symptoms and hence chosen to […]

ಸರ್ಜಾ ಕುಟುಂಬಕ್ಕೆ ಮತ್ತೊಂದು ಕಂಟಕ, ಧ್ರುವ ದಂಪತಿ ಆಸ್ಪತ್ರೆಗೆ ದಾಖಲು
Follow us on

[lazy-load-videos-and-sticky-control id=”TtnrlRYOVCY”]

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಧ್ರುವ ಸರ್ಜಾ ಮಾಹಿತಿ ನೀಡಿದ್ದಾರೆ.

ನನಗೆ ಹಾಗೂ ನನ್ನ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ, ನಾವಿಬ್ಬರೂ ಈಗ ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

Published On - 2:57 pm, Wed, 15 July 20