ಕೂಸು ಹುಟ್ಟುವ ಮೊದಲೇ.. ಅಣ್ಣನ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ಧ್ರುವ
ಬೆಂಗಳೂರು: ಅಗಲಿದ ಅಣ್ಣ ನಟ ಚಿರಂಜೀವಿ ಸರ್ಜಾ ಮಗುವಿಗಾಗಿ ಧ್ರುವ ಬೆಳ್ಳಿ ತೊಟ್ಟಿಲು ಖರೀದಿಸಿದ್ದಾರೆ. ಒಟ್ಟು 10 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ತೊಟ್ಟಿಲನ್ನು ಖರೀದಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಮೇಘನಾ ರಾಜ್ಗೆ ಹೆರಿಗೆ ದಿನ ಸಮೀಪಿಸಿರುವ ಹಿನ್ನೆಲೆಯಲ್ಲಿ ನಟ ದಿ. ಚಿರಂಜೀವಿ ಸರ್ಜಾ ಮಗುವಿಗಾಗಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಸು ಹುಟ್ಟುವ ಮೊದಲೇ ತೊಟ್ಟಿಲು ಖರೀದಿಸಿದ್ದಾರೆ.
Follow us on
ಬೆಂಗಳೂರು: ಅಗಲಿದ ಅಣ್ಣ ನಟ ಚಿರಂಜೀವಿ ಸರ್ಜಾ ಮಗುವಿಗಾಗಿ ಧ್ರುವ ಬೆಳ್ಳಿ ತೊಟ್ಟಿಲು ಖರೀದಿಸಿದ್ದಾರೆ. ಒಟ್ಟು 10 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ತೊಟ್ಟಿಲನ್ನು ಖರೀದಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಮೇಘನಾ ರಾಜ್ಗೆ ಹೆರಿಗೆ ದಿನ ಸಮೀಪಿಸಿರುವ ಹಿನ್ನೆಲೆಯಲ್ಲಿ ನಟ ದಿ. ಚಿರಂಜೀವಿ ಸರ್ಜಾ ಮಗುವಿಗಾಗಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಸು ಹುಟ್ಟುವ ಮೊದಲೇ ತೊಟ್ಟಿಲು ಖರೀದಿಸಿದ್ದಾರೆ.