AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನಕ್ಕೆ ‘ಪೊಗರು’ ಹುಡುಗನ ಹಾಡುಗಳ ದರ್ಬಾರ್

ಪ್ರೇಮಿಗಳ ದಿನವಾದ ಫೆ.14ರಂದು ಪೊಗರು ಚಿತ್ರದ ಆಡಿಯೋ ರಿಲೀಸ್​ ಮಾಡುವುದಾಗಿ ನಟ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಪ್ರೇಮಿಗಳ ದಿನಕ್ಕೆ ‘ಪೊಗರು’ ಹುಡುಗನ ಹಾಡುಗಳ ದರ್ಬಾರ್
ನಟ ಧ್ರುವ ಸರ್ಜಾ ಮತ್ತು ನಟಿ ರಶ್ಮಿಕಾ ಮಂದಣ್ಣ
shruti hegde
|

Updated on: Feb 07, 2021 | 4:01 PM

Share

ಬೆಂಗಳೂರು: ನಟ ಧ್ರುವ ಸರ್ಜಾರ ಪೊಗರು ಚಿತ್ರ ಈಗಾಗಲೇ ಎಲ್ಲಡೆ ಪ್ರಚಾರದಲ್ಲಿದೆ. ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ಫೆ.14 ರಂದು ಪೊಗರು ಆಡಿಯೊ ರಿಲೀಸ್​ ಮಾಡುವುದಾಗಿ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಪ್ರೆಮಿಗಳ ದಿನದಂದೇ ಪೊಗರು ಚಿತ್ರದ ಆಡಿಯೋ ರಿಲೀಸ್​ ಆಗಲಿರುವ ವಿಷಯ ತಿಳಿದು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಫೆ 19ರಂದು ಪೊಗರು ಸಿನಿಮಾ ರಿಲೀಸ್​ ಆಗಲಿದೆ.

ನಾನಾ ಕಾರಣಗಳಿಂದ ಪೊಗರು ಚಿತ್ರ ಬಿಡುಗಡೆ ದಿನಾಂಕವನ್ನು ಹಲವು ಬಾರಿ ಮುಂದೂಡಲಾಗಿತ್ತು. ಕೊರೊನಾ ಸಾಂಕ್ರಾಮಿಕದಿಂದಾಗಿ ಚಿತ್ರಮಂದಿರಗಳು ಬಾಗಿಲು ಹಾಕಿದ್ದವು. ಇದೀಗ, ಕೊರೊನಾ ಭಯ ಕಡಿಮೆಯಾಗುತ್ತಿದ್ದಂತೆ ಚಿತ್ರ ಮಂದಿರದ ಬಾಗಿಲು ತೆರೆಯಲಾರಂಭಿಸಿದೆ. ಇದೇ ನಿಟ್ಟಿನಲ್ಲಿ ಧ್ರುವ ಸರ್ಜಾರ ಪೊಗರು ಚಿತ್ರ ಕೂಡ ಫೆ.19ರಂದು ಬಿಡುಗಡೆಗೊಳ್ಳಲಿದ್ದು, ಪ್ರೇಮಿಗಳ ದಿನ (ಫೆ.14) ರಂದು ಚಿತ್ರ ಆಡಿಯೊ ರಿಲೀಸ್​ಗೆ ಸಚ್ಚಾಗಿ ನಿಂತಿದೆ.

ಪೊಗರು ಚಿತ್ರದ ಬಗ್ಗೆ ನಟ ಧ್ರುವ ಸರ್ಜಾ ಹೇಳಿದ್ದೇನು?

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ