AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಗರು ರಿಲೀಸ್ ಡೇಟ್ ಕನ್ಫರ್ಮ್​! ಕ್ರಿಸ್​ಮಸ್​ಗೆ ತೆರೆದುಕೊಳ್ಳಲಿದೆ ಖರಾಬು ದುನಿಯಾ..

ಬೆಂಗಳೂರು: ಌಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ. ಕೊನೆಗೂ ಕನ್ಫರ್ಮ್ ಆಯ್ತು ಪೊಗರು ಸಿನಿಮಾದ ರಿಲೀಸ್​ ಡೇಟ್​. ಹೌದು, ಪೊಗರು ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಡಿಸೆಂಬರ್ 25ಕ್ಕೆ ತೆರೆದುಕೊಳ್ಳಲಿದೆ ಖರಾಬು ದುನಿಯಾ. ಕ್ರಿಸ್​ಮಸ್ ದಿನದಂದು ತೆರೆಮೇಲೆ ಅಬ್ಬರಿಸೋಕೆ ಌಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಸಜ್ಜಾಗಿದ್ದು ಅನ್​ಲಾಕ್ ಬಳಿಕ ತೆರೆಗೆ ಬರಲಿರೋ ಸ್ಯಾಂಡಲ್​ವುಡ್​ನ ಮೊದಲ ದೊಡ್ಡ ಸಿನಿಮಾ ಇದಾಗಿದೆ. ಪೊಗರು ಚಿತ್ರದಿಂದ ಶುರುವಾಗಲಿದೆ ಚಿತ್ರರಂಗದ ಸೆಕೆಂಡ್ […]

ಪೊಗರು ರಿಲೀಸ್ ಡೇಟ್ ಕನ್ಫರ್ಮ್​! ಕ್ರಿಸ್​ಮಸ್​ಗೆ ತೆರೆದುಕೊಳ್ಳಲಿದೆ ಖರಾಬು ದುನಿಯಾ..
ನಟ ಧ್ರುವ ಸರ್ಜಾ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 15, 2020 | 3:03 PM

ಬೆಂಗಳೂರು: ಌಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ. ಕೊನೆಗೂ ಕನ್ಫರ್ಮ್ ಆಯ್ತು ಪೊಗರು ಸಿನಿಮಾದ ರಿಲೀಸ್​ ಡೇಟ್​.

ಹೌದು, ಪೊಗರು ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಡಿಸೆಂಬರ್ 25ಕ್ಕೆ ತೆರೆದುಕೊಳ್ಳಲಿದೆ ಖರಾಬು ದುನಿಯಾ. ಕ್ರಿಸ್​ಮಸ್ ದಿನದಂದು ತೆರೆಮೇಲೆ ಅಬ್ಬರಿಸೋಕೆ ಌಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಸಜ್ಜಾಗಿದ್ದು ಅನ್​ಲಾಕ್ ಬಳಿಕ ತೆರೆಗೆ ಬರಲಿರೋ ಸ್ಯಾಂಡಲ್​ವುಡ್​ನ ಮೊದಲ ದೊಡ್ಡ ಸಿನಿಮಾ ಇದಾಗಿದೆ.

ಪೊಗರು ಚಿತ್ರದಿಂದ ಶುರುವಾಗಲಿದೆ ಚಿತ್ರರಂಗದ ಸೆಕೆಂಡ್ ಇನ್ನಿಂಗ್ಸ್ ಅರಂಭವಾಗಲಿದೆ. ಚಿರು ಹುಟ್ಟುಹಬ್ಬವಾದ ಅಕ್ಟೋಬರ್ 17ರಂದು ಪೊಗರು ಚಿತ್ರತಂಡ ಈ ಕುರಿತು ಅಧಿಕೃತ ಮಾಹಿತಿ ನೀಡಲಿದೆ.

ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ