AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ವಿಚಾರ: ಹೇಳಿಕೆ ಹಿಂಪಡೆಯುತ್ತೇನೆ ಎಂದ ಇಂದ್ರಜಿತ್

ಬೆಂಗಳೂರು: CCB ವಿಚಾರಣೆಯ ಬಳಿಕ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕೆಂಬುದು ನನ್ನ ಉದ್ದೇಶ. ಯುವ ಜನತೆಗೆ ಇದರ ಬಗ್ಗೆ ಅರಿವು ಆಗಬೇಕು. ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ಮಾಡಿರಲಿಲ್ಲ ಎಂದು ನಾನು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಇಂದ್ರಜಿತ್​ ತಿಳಿಸಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡಲು ನಾನು ಹಾಗೆ ಹೇಳಿಲ್ಲ. ಒಳ್ಳೆಯ ದೃಷ್ಟಿಯಿಂದ ಈ ಮಾತನ್ನು ನಾನು ಹೇಳಿದ್ದೇನೆ ಎಂದು ಸಿಸಿಬಿ ವಿಚಾರಣೆ ಬಳಿಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಇದನ್ನೂ ಓದಿ: […]

ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ವಿಚಾರ: ಹೇಳಿಕೆ ಹಿಂಪಡೆಯುತ್ತೇನೆ ಎಂದ ಇಂದ್ರಜಿತ್
KUSHAL V
|

Updated on:Aug 31, 2020 | 4:45 PM

Share

ಬೆಂಗಳೂರು: CCB ವಿಚಾರಣೆಯ ಬಳಿಕ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕೆಂಬುದು ನನ್ನ ಉದ್ದೇಶ. ಯುವ ಜನತೆಗೆ ಇದರ ಬಗ್ಗೆ ಅರಿವು ಆಗಬೇಕು.

ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ಮಾಡಿರಲಿಲ್ಲ ಎಂದು ನಾನು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಇಂದ್ರಜಿತ್​ ತಿಳಿಸಿದ್ದಾರೆ.

ಯಾರ ಮನಸ್ಸಿಗೂ ನೋವು ಮಾಡಲು ನಾನು ಹಾಗೆ ಹೇಳಿಲ್ಲ. ಒಳ್ಳೆಯ ದೃಷ್ಟಿಯಿಂದ ಈ ಮಾತನ್ನು ನಾನು ಹೇಳಿದ್ದೇನೆ ಎಂದು ಸಿಸಿಬಿ ವಿಚಾರಣೆ ಬಳಿಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

ಇದನ್ನೂ ಓದಿ: ‘ನಿನ್ನೆ, ಮೊನ್ನೆ ಬಂದವರಿಗೆ ನಾನು ಹೆದರಲ್ಲ.. ನಾನು ರಕ್ಷಣೆ ಕೇಳುವುದಿಲ್ಲ’

Published On - 4:39 pm, Mon, 31 August 20

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!