ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ವಿಚಾರ: ಹೇಳಿಕೆ ಹಿಂಪಡೆಯುತ್ತೇನೆ ಎಂದ ಇಂದ್ರಜಿತ್
ಬೆಂಗಳೂರು: CCB ವಿಚಾರಣೆಯ ಬಳಿಕ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕೆಂಬುದು ನನ್ನ ಉದ್ದೇಶ. ಯುವ ಜನತೆಗೆ ಇದರ ಬಗ್ಗೆ ಅರಿವು ಆಗಬೇಕು. ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ಮಾಡಿರಲಿಲ್ಲ ಎಂದು ನಾನು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಇಂದ್ರಜಿತ್ ತಿಳಿಸಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡಲು ನಾನು ಹಾಗೆ ಹೇಳಿಲ್ಲ. ಒಳ್ಳೆಯ ದೃಷ್ಟಿಯಿಂದ ಈ ಮಾತನ್ನು ನಾನು ಹೇಳಿದ್ದೇನೆ ಎಂದು ಸಿಸಿಬಿ ವಿಚಾರಣೆ ಬಳಿಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಇದನ್ನೂ ಓದಿ: […]
Follow us on
ಬೆಂಗಳೂರು: CCB ವಿಚಾರಣೆಯ ಬಳಿಕ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕೆಂಬುದು ನನ್ನ ಉದ್ದೇಶ. ಯುವ ಜನತೆಗೆ ಇದರ ಬಗ್ಗೆ ಅರಿವು ಆಗಬೇಕು.
ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ಮಾಡಿರಲಿಲ್ಲ ಎಂದು ನಾನು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಇಂದ್ರಜಿತ್ ತಿಳಿಸಿದ್ದಾರೆ.
ಯಾರ ಮನಸ್ಸಿಗೂ ನೋವು ಮಾಡಲು ನಾನು ಹಾಗೆ ಹೇಳಿಲ್ಲ. ಒಳ್ಳೆಯ ದೃಷ್ಟಿಯಿಂದ ಈ ಮಾತನ್ನು ನಾನು ಹೇಳಿದ್ದೇನೆ ಎಂದು ಸಿಸಿಬಿ ವಿಚಾರಣೆ ಬಳಿಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.