AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ವಿಚಾರಣೆ: ನಿರ್ದೇಶಕ ಇಂದ್ರಜಿತ್ ಲಂಕೇಶ್​​ಗೆ ಶುರುವಾಯ್ತು ಟೆನ್ಷನ್

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪ ಮಾಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್​ಗೆ ಇದೀಗ ಟೆನ್ಷನ್ ಶುರುವಾಗಿದೆ. ನಿನ್ನೆ ತಮ್ಮ ವಕೀಲರನ್ನ ಸಂಪರ್ಕಿಸಿದ್ದ ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ತಾವು ನೀಡಿದ ಹೇಳಿಕೆಯ ಬಗ್ಗೆ ತಮ್ಮ ವಕೀಲರೊಂದಿಗೆ ಪರಿಶೀಲನೆ ನಡೆಸಿದರು. ಈ ಆಧಾರದ ಮೇಲೆ ಇಂದು ಸಿಸಿಬಿ ತಂಡದ ಪ್ರಶ್ನೆಗಳಿಗೆ ಉತ್ತರ ನೀಡಲಿರುವ ಇಂದ್ರಜಿತ್ ತಮ್ಮ ವಕೀಲರ ಬಳಿ ವಿಚಾರಣೆ ಹೇಗಿರುತ್ತೆ ಎಂದು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ವಕೀಲರ ಬಳಿ ಸಿಸಿಬಿ ವಿಚಾರಣೆ ಹೇಗಿರುತ್ತೆ..? ಏನ್ […]

CCB ವಿಚಾರಣೆ: ನಿರ್ದೇಶಕ ಇಂದ್ರಜಿತ್ ಲಂಕೇಶ್​​ಗೆ ಶುರುವಾಯ್ತು ಟೆನ್ಷನ್
KUSHAL V
| Edited By: |

Updated on:Aug 31, 2020 | 10:38 AM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪ ಮಾಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್​ಗೆ ಇದೀಗ ಟೆನ್ಷನ್ ಶುರುವಾಗಿದೆ.

ನಿನ್ನೆ ತಮ್ಮ ವಕೀಲರನ್ನ ಸಂಪರ್ಕಿಸಿದ್ದ ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ತಾವು ನೀಡಿದ ಹೇಳಿಕೆಯ ಬಗ್ಗೆ ತಮ್ಮ ವಕೀಲರೊಂದಿಗೆ ಪರಿಶೀಲನೆ ನಡೆಸಿದರು. ಈ ಆಧಾರದ ಮೇಲೆ ಇಂದು ಸಿಸಿಬಿ ತಂಡದ ಪ್ರಶ್ನೆಗಳಿಗೆ ಉತ್ತರ ನೀಡಲಿರುವ ಇಂದ್ರಜಿತ್ ತಮ್ಮ ವಕೀಲರ ಬಳಿ ವಿಚಾರಣೆ ಹೇಗಿರುತ್ತೆ ಎಂದು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ವಕೀಲರ ಬಳಿ ಸಿಸಿಬಿ ವಿಚಾರಣೆ ಹೇಗಿರುತ್ತೆ..? ಏನ್ ಆನ್ಸರ್ ಮಾಡ್ಬೇಕು..? ಎಂಬ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಲಂಕೇಶ್​ ಪೊಲೀಸರ ವಿಚಾರಣೆ ಹೇಗೆಲ್ಲಾ ಇರುತ್ತೆ ಎಂಬ ಮಾಹಿತಿ ಪಡೆದ್ದಾರಂತೆ.

ಹಾಗಾಗಿ, ವಕೀಲರ ಸಲಹೆ ಮೇರೆಗೆ ಸಿಸಿಬಿಗೆ ಉತ್ತರಿಸಲಿರುವ ಇಂದ್ರಜಿತ್ ಲಂಕೇಶ್​ಗೆ ಸದ್ಯಕ್ಕೆ ಮಾಧ್ಯಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಅವರ ವಕೀಲರ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇಂದ್ರಜಿತ್​ ಸದ್ಯ ತಮ್ಮ ನಿವಾಸದಲ್ಲಿ ಇಲ್ಲ ಅಂತಾ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಇಂದ್ರಜಿತ್​ ಮಾಧ್ಯಮದ ಕಣ್ತಪ್ಪಿಸಿ ಸಿಸಿಬಿ ಕಚೇರಿಗೆ ಹೋಗೋ ಸಾಧಯ ದ್ಯತೆ ಕೂಡ ಹೆಚ್ಚಾಗಿದೆ.

Published On - 10:37 am, Mon, 31 August 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್