ಶಾಲೆ ತೆರೆಯುವ ಬಗ್ಗೆ ತಮ್ಮ ‘ಮುಕ್ತ’ ಅಭಿಪ್ರಾಯ ಹಂಚಿಕೊಂಡ TN ಸೀತಾರಾಂ

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಶಾಲಾ ಕಾಲೇಜುಗಳನ್ನು ತೆರೆಯಬೇಕಾ ಅಥವಾ ಬೇಡವಾ ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಈ ನಡುವೆ ಖ್ಯಾತ ನಿರ್ದೇಶಕ TN ಸೀತಾರಾಂ ಕೂಡ ಈ ಚರ್ಚೆಗೆ ತಮ್ಮ ದನಿ ಸೇರಿಸಿದ್ದಾರೆ. ‘ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ’ ಇಂಥ ಕೊರೊನಾ ಅಬ್ಬರ ನಡುವೆ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ. ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೊನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ […]

ಶಾಲೆ ತೆರೆಯುವ ಬಗ್ಗೆ ತಮ್ಮ ‘ಮುಕ್ತ’ ಅಭಿಪ್ರಾಯ ಹಂಚಿಕೊಂಡ TN ಸೀತಾರಾಂ
Follow us
ಸಾಧು ಶ್ರೀನಾಥ್​
|

Updated on:Oct 10, 2020 | 1:29 PM

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಶಾಲಾ ಕಾಲೇಜುಗಳನ್ನು ತೆರೆಯಬೇಕಾ ಅಥವಾ ಬೇಡವಾ ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಈ ನಡುವೆ ಖ್ಯಾತ ನಿರ್ದೇಶಕ TN ಸೀತಾರಾಂ ಕೂಡ ಈ ಚರ್ಚೆಗೆ ತಮ್ಮ ದನಿ ಸೇರಿಸಿದ್ದಾರೆ.

‘ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ’ ಇಂಥ ಕೊರೊನಾ ಅಬ್ಬರ ನಡುವೆ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ. ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೊನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ ತಂದೆ ತಾಯಿಗಳು ಆತಂಕ ಮತ್ತು ಹಿಂಸೆ ಪಡಲು ಶುರು ಮಾಡುತ್ತಾರೆ ಎಂದು ಖ್ಯಾತ ನಿರ್ದೇಶಕ TN ಸೀತಾರಾಂ ಹೇಳಿದ್ದಾರೆ.

ಸೋಂಕು ಹೆಚ್ಚು ಆದರಂತೂ ರಾಜ್ಯದ ಅಂತಃ ಕಳೆ ಮಂಕಾಗಿ ಎಲ್ಲರೂ ಪಾಪ ಪ್ರಜ್ಞೆ ಅನುಭವಿಸ ಬೇಕಾಗುತ್ತದೆ. ಬೇಕಾ ಇದೆಲ್ಲಾ… ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ. ಮುಂದೆ ಅದನ್ನು ಸರಿ ಮಾಡಿಕೊಳ್ಳಬಲ್ಲ ಬುದ್ಧ, ಚಾಣಾಕ್ಷತೆ ಮಕ್ಕಳಿಗಿರುತ್ತದೆ. ಸಧ್ಯಕ್ಕೆ ಶಾಲೆ ಶುರುಮಾಡುವುದು ಬೇಡ ಎಂದು CSP ಖ್ಯಾತಿಯ ಸೀತಾರಾಂ ತಮ್ಮ ವಾದ ಮಂಡಿಸಿದ್ದಾರೆ.

https://www.facebook.com/talagavar.seetaram/posts/10223911814962701

Published On - 1:08 pm, Thu, 8 October 20

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ