AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ; ಇಂದು ಬರಲಿದೆ ತೀರ್ಪು

ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಇಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ.

ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ; ಇಂದು ಬರಲಿದೆ ತೀರ್ಪು
ವಿಜಯ್-ನಾಗರತ್ನ
ರಾಜೇಶ್ ದುಗ್ಗುಮನೆ
|

Updated on: Jun 13, 2024 | 1:27 PM

Share

ಸದ್ಯ ಸ್ಯಾಂಡಲ್​​ವುಡ್​ನಲ್ಲಿ ವಿಚ್ಛೇದನಗಳ ಮೇಲೆ ವಿಚ್ಛೇದನ ನಡೆಯುತ್ತಿದೆ. ಮೊದಲು ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆಯೋ ಘೋಷಣೆ ಮಾಡಿದರು. ಆ ಬಳಿಕ ಯುವ ಹಾಗೂ ಶ್ರೀದೇವಿ ವಿಚ್ಛೇದನ ವಿಚಾರ ಚರ್ಚೆ ಆಯಿತು. ಈಗ ದುನಿಯಾ ವಿಜಯ್ ಹಾಗೂ ನಾಗರತ್ನ ವಿಚ್ಛೇದನ ವಿಚಾರ ಚರ್ಚೆಗೆ ಬಂದಿದೆ. ಇಂದು (ಜೂನ್ 13) ಈ ಪ್ರಕರಣದಲ್ಲಿ ತೀರ್ಪು ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಇಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ. ಆದರೆ, ಕೋರ್ಟ್​ಗೆ ಹೋದಾಗಲೆಲ್ಲ ನಾಗರತ್ನ ಅವರು ಪತಿಯನ್ನು ಬಿಡಲು ಒಪ್ಪಿಲ್ಲ. ಹೀಗಾಗಿ ಪ್ರಕರಣ ಮುಂದೂಡುತ್ತಲೇ ಬರುತ್ತೊದೆ. ಇಂದು ಪ್ರಕರಣದ ತೀರ್ಪು ಹೊರ ಬರಲಿದೆ.

ಇದನ್ನೂ ಓದಿ: ಚಂದನ್ ಶೆಟ್ಟಿ, ವಿಚ್ಛೇದಿತ ಪತ್ನಿ ನಿವೇದಿತಾಗೆ ಜೀವನಾಂಶ ನೀಡಿದರಾ?

ಬೆಂಗಳೂರಿನ ಶಾಂತಿನಗರ ಫ್ಯಾಮಿಲಿ ಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆದಿದೆ. ವಾದ-ವಿವಾದವನ್ನು ಆಲಿಸಲಾಗಿದೆ. 3 ಘಂಟೆ ನಂತರ ಅರ್ಜಿ ವಿಚಾರಣೆ ನಡೆಯೋ ಸಾಧ್ಯತೆ ಇದೆ ಎನ್ನಲಾಗಿದೆ. ದುನಿಯಾ ವಿಜಯ್ ಅವರು ಸದ್ಯ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಅವರ ಪರ ವಕೀಲರು ಮಾತ್ರ ಕೋರ್ಟ್​ಗೆ ಹಾಜರಾಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್