‘ಅಮ್ಮನಿಗೆ ಸಲಗ ನೋಡೋಕೆ ಆಗಲ್ಲ’; ತಾಯಿ ಆರೋಗ್ಯ ನೆನೆದು ಭಾವುಕರಾದ ದುನಿಯಾ ವಿಜಯ್

ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಅವರ ಆರೋಗ್ಯ ಗಂಭೀರವಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ದುನಿಯಾ ವಿಜಯ್ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on:Jul 05, 2021 | 2:45 PM

ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ಅವರ ಆರೋಗ್ಯ ಗಂಭೀರವಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ದುನಿಯಾ ವಿಜಯ್ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೋವಿಡ್ ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿದೆ. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

‘ಅಮ್ಮನಿಗೆ ಆಸ್ಪತ್ರೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ದಿನಂಪ್ರತಿ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ’ ಎಂದು ದುನಿಯಾ ವಿಜಯ್ ಹೇಳಿದ್ದಾರೆ.

ಇದನ್ನೂ ಓದಿ: Duniya Vijay: ಕೊರೊನಾದಿಂದ ಗುಣಮುಖರಾಗಿದ್ದ ದುನಿಯಾ ವಿಜಯ್ ತಾಯಿ ಆರೋಗ್ಯದಲ್ಲಿ ಏರುಪೇರು..

Published On - 2:44 pm, Mon, 5 July 21

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​