AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೂರಿನಲ್ಲಿ ‘ಸಲಗ ಕಪ್’ ಹವಾ: ಅಭಿಮಾನಿಗಳೊಟ್ಟಿಗೆ ಕ್ರಿಕೆಟ್​ ಆಡಿದ ದುನಿಯಾ ವಿಜಿ!

ತಮ್ಮ ಮುಂಬರುವ ಸಲಗ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ದುನಿಯಾ ವಿಜಿ ಇಂದು ತಮ್ಮ ಕೆಲಸದಿಂದ ಕೊಂಚ ಬ್ರೇಕ್ ತಗೊಂಡು ಅಭಿಮಾನಿಗಳ ಜೊತೆ ಕ್ರಿಕೆಟ್​ ಆಡೋಕೆ ಮುಂದಾದರು. ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಸಿನಿಮಾ ತಂಡದವರಿಂದ ಆಯೋಜಿಸಲಾಗಿದ್ದ ಸಲಗ ಕಪ್ ಟೂರ್ನಮೆಂಟ್​ನಲ್ಲಿ ನಟ ಪಾಲ್ಗೊಂಡು ಎಂಜಾಯ್​ ಮಾಡಿದರು.

ಮಾಲೂರಿನಲ್ಲಿ ‘ಸಲಗ ಕಪ್’ ಹವಾ: ಅಭಿಮಾನಿಗಳೊಟ್ಟಿಗೆ ಕ್ರಿಕೆಟ್​ ಆಡಿದ ದುನಿಯಾ ವಿಜಿ!
ಮಾಲೂರಿನಲ್ಲಿ ನಡೆದ ‘ಸಲಗ ಕಪ್’ ಕ್ರಿಕೆಟ್​ ಪಂದ್ಯಾವಳಿಯ ಒಂದು ಝಲಕ್​
KUSHAL V
|

Updated on:Mar 07, 2021 | 8:44 PM

Share

ಕೋಲಾರ: ತಮ್ಮ ಮುಂಬರುವ ಸಲಗ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ದುನಿಯಾ ವಿಜಿ ಇಂದು ತಮ್ಮ ಕೆಲಸದಿಂದ ಕೊಂಚ ಬ್ರೇಕ್ ತಗೊಂಡು ಅಭಿಮಾನಿಗಳ ಜೊತೆ ಕ್ರಿಕೆಟ್​ ಆಡೋಕೆ ಮುಂದಾದರು. ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಸಿನಿಮಾ ತಂಡದವರಿಂದ ಆಯೋಜಿಸಲಾಗಿದ್ದ ಸಲಗ ಕಪ್ ಟೂರ್ನಮೆಂಟ್​ನಲ್ಲಿ ನಟ ಪಾಲ್ಗೊಂಡು ಎಂಜಾಯ್​ ಮಾಡಿದರು.

KLR SALAGA CUP CRICKET TOURNAMENT 3

ಕ್ರಿಕೆಟ್​ ಪಂದ್ಯಾವಳಿಯಲ್ಲಿ ಪಾಲ್ಗೊಂಡ ಸಿನಿತಂಡ

KLR SALAGA CUP CRICKET TOURNAMENT 2

ಸಿನಿತಂಡದ ಜೊತೆ ಕ್ರಿಕೆಟ್​ ಮ್ಯಾಚ್​ಗೆ ಸಜ್ಜಾದ ಅಭಿಮಾನಿಗಳು

ದುನಿಯಾ ವಿಜಿ ಹಾಗೂ ಸಲಗ ಚಿತ್ರತಂಡ ತಮ್ಮ ಫ್ಯಾನ್ಸ್​​ಗಳಿಗಾಗಿಯೇ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ್ದರು. ಇದೇ ಕಾರಣಕ್ಕೆ, ಪಟ್ಟಣದ ಹೊಂಡಾ ಕ್ರೀಡಾಂಗಣದಲ್ಲಿ ಟೂರ್ನಮೆಂಟ್​ನ ಆಯೋಜಿಸಲಾಗಿತ್ತು.

KLR SALAGA CUP CRICKET TOURNAMENT 4

ಕ್ರಿಕೆಟ್​ ಮ್ಯಾಚ್​ನಲ್ಲಿ ಪಾಲ್ಗೊಂಡ ನಟ ದುನಿಯಾ ವಿಜಿ

KLR SALAGA CUP CRICKET TOURNAMENT 5

ಮ್ಯಾಚ್​​ನಲ್ಲಿ ಭಾಗಿಯಾದ ದುನಿಯಾ ವಿಜಿ

ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಕ್ರೀಡಾಂಗಣಕ್ಕೆ ತಂಡೋಪತಂಡವಾಗಿ ಆಗಮಿಸಿದರು. ದುನಿಯಾ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು.

KLR SALAGA CUP CRICKET TOURNAMENT 1

ಸಲಗ ಕಪ್​ನಲ್ಲಿ ಕಾಣಿಸಿಕೊಂಡ ಜನಸಾಗರ

KLR SALAGA CUP CRICKET TOURNAMENT 6

ದುನಿಯಾ ವಿಜಯ್​ ಅವರನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು

ಕಾಶಿ ವಿಶ್ವನಾಥಸ್ವಾಮಿಯ ಮಹಾ ಕುಂಭಾಬಿಷೇಕ ಕಾರ್ಯಕ್ರಮದಲ್ಲಿ ಪವರ್​ಸ್ಟಾರ್​! ಇತ್ತ, ಜಿಲ್ಲೆಯ ಕೊರಗಂಡಹಳ್ಳಿಯಲ್ಲಿ ನಡೆದ ಕಲರ್​ಫುಲ್ ಕಾರ್ಯಕ್ರಮದಲ್ಲಿ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭಾಗಿಯಾಗಿದ್ದರು. ಗ್ರಾಮದ ಶ್ರೀ ಕಾಶಿ ವಿಶ್ವನಾಥಸ್ವಾಮಿ‌ ದೇವಾಲಯದ ಜೀರ್ಣೋದ್ಧಾರ ಹಾಗೂ ಮಹಾ ಕುಂಭಾಬಿಷೇಕ ಕಾರ್ಯಕ್ರಮದಲ್ಲಿ ಪುನೀತ್ ರಾಜ್​ಕುಮಾರ್ ಪಾಲ್ಗೊಂಡರು.

ಈ ವೇಳೆ, ಖ್ಯಾತ ಗಾಯಕ ವಿಜಯ್​ ಪ್ರಕಾಶ್, ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ಗಾಯಕಿ ಅನುರಾಧಾ ಭಟ್​​ ಅವರಿಂದ ರಸಸಂಜೆ ಕಾರ್ಯಕ್ರಮ ನೆರವೇರಿತು. ಈ ನಡುವೆ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದರು.

PUNEETH RAJKUMAR 1

ಕಾರ್ಯಕ್ರಮದಲ್ಲಿ ಭಾಗಿಯಾದ ನಟ ಪುನೀತ್ ರಾಜ್​ ಕುಮಾರ್​

ಇದನ್ನೂ ಓದಿ: ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ -ರಾಜ್ಯದಲ್ಲಿ ಆರಂಭವಾಗಲಿದೆ ಬೃಹತ್​ ಮಾದಿಗ ಪಾದಯಾತ್ರೆ

Published On - 6:39 pm, Sun, 7 March 21

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?