AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಗೆ ಎದುರಾಯ್ತು ಮತ್ತೊಂದು ಸಂಕಷ್ಟ, ಏನು?

ಬೆಂಗಳೂರು: ಡ್ರಗ್ಸ್​ ಮಾಫಿಯಾದೊಂದಿಗೆ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನ NDPS ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ರಾಗಿಣಿ ಹಾಗೂ ಸಂಜನಾ ವಿಚಾರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಕೋರ್ಟ್​ ಅನುಮತಿ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲೇ ವಿಚಾರಣೆ ನಡೆಸಲು ಅನುಮತಿ ಸಿಕ್ಕಿದ್ದು ED ಪರ SPP ಪ್ರಸನ್ನ ಕುಮಾರ್​ ಅರ್ಜಿ ಸಲ್ಲಿಸಿದ್ದರು. ಐದು ದಿನಗಳ ಕಾಲ ED ವಿಚಾರಣೆಗೆ ನ್ಯಾಯಾಲಯ ಅನುಮತಿ […]

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಗೆ ಎದುರಾಯ್ತು ಮತ್ತೊಂದು ಸಂಕಷ್ಟ, ಏನು?
ಸಂಜನಾ ಗಲ್ರಾನಿ(ಎಡ); ರಾಗಿಣಿ ದ್ವಿವೇದಿ (ಬಲ)
KUSHAL V
|

Updated on:Sep 24, 2020 | 6:24 PM

Share

ಬೆಂಗಳೂರು: ಡ್ರಗ್ಸ್​ ಮಾಫಿಯಾದೊಂದಿಗೆ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರಿನ NDPS ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ರಾಗಿಣಿ ಹಾಗೂ ಸಂಜನಾ ವಿಚಾರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಕೋರ್ಟ್​ ಅನುಮತಿ ನೀಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲೇ ವಿಚಾರಣೆ ನಡೆಸಲು ಅನುಮತಿ ಸಿಕ್ಕಿದ್ದು ED ಪರ SPP ಪ್ರಸನ್ನ ಕುಮಾರ್​ ಅರ್ಜಿ ಸಲ್ಲಿಸಿದ್ದರು. ಐದು ದಿನಗಳ ಕಾಲ ED ವಿಚಾರಣೆಗೆ ನ್ಯಾಯಾಲಯ ಅನುಮತಿ ನೀಡಿದೆ. ಹಾಗಾಗಿ, ED ಅಧಿಕಾರಿಗಳು ಜೈಲಿಗೆ ತೆರಳಿ ರಾಗಿಣಿ ಮತ್ತು ಸಂಜನಾ ವಿಚಾರಣೆ ನಡೆಸಲಿದ್ದಾರೆ.

Published On - 6:23 pm, Thu, 24 September 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ