ಚಿತ್ರಮಂದಿರ ಸಂಪೂರ್ಣ ಭರ್ತಿಗೆ ಅವಕಾಶ: ಸರ್ಕಾರದಿಂದ ಹೊಸ ಮಾರ್ಗಸೂಚಿ

ಎಲ್ಲಾ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಮಲ್ಟಿಪ್ಲೆಕ್ಸ್​ಗಳಲ್ಲಿ ಒಟ್ಟಿಗೆ ಮಧ್ಯಂತರ ವಿರಾಮ ನೀಡುವಂತಿಲ್ಲ. ಇಂಟರ್​ವಲ್​ನಲ್ಲಿ ಪ್ರೇಕ್ಷಕರು ಗುಂಪು ಸೇರುವಂತಿಲ್ಲ ಎಂಬ ಅಂಶಗಳು ಮಾರ್ಗಸೂಚಿಯಲ್ಲಿವೆ.

ಚಿತ್ರಮಂದಿರ ಸಂಪೂರ್ಣ ಭರ್ತಿಗೆ ಅವಕಾಶ: ಸರ್ಕಾರದಿಂದ ಹೊಸ ಮಾರ್ಗಸೂಚಿ
ಪ್ರಾತಿನಿಧಿಕ ಚಿತ್ರ
Follow us
ಪೃಥ್ವಿಶಂಕರ
|

Updated on:Feb 04, 2021 | 7:02 PM

ಬೆಂಗಳೂರು: ಸಿನಿ ತಾರೆಯರ ಒತ್ತಾಯಕ್ಕೆ ಮಣಿದ ರಾಜ್ಯಸರ್ಕಾರ ಚಿತ್ರಮಂದಿರಗಳ ಪೂರ್ಣ ಸಾಮರ್ಥ್ಯದಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಈ ಸಂಬಂಧ (ಫೆ.4) ಇಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಚಿತ್ರಮಂದಿರದ ಆವರಣದಲ್ಲಿ ದೈಹಿಕ ಅಂತರ ಕಾಪಾಡಬೇಕು. ಕಂಟೇನ್ಮೆಂಟ್​ ಜೋನ್​ ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ. ಪ್ರತಿಯೊಂದು ಪ್ರದರ್ಶನದ ಬಳಿಕ ಸ್ಯಾನಿಟೈಸ್​ ಮಾಡಬೇಕು. ಎಲ್ಲಾ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಮಲ್ಟಿಪ್ಲೆಕ್ಸ್​ಗಳಲ್ಲಿ ಒಟ್ಟಿಗೆ ಮಧ್ಯಂತರ ವಿರಾಮ ನೀಡುವಂತಿಲ್ಲ. ಇಂಟರ್​ವಲ್​ನಲ್ಲಿ ಪ್ರೇಕ್ಷಕರು ಗುಂಪು ಸೇರುವಂತಿಲ್ಲ ಎಂಬ ಅಂಶಗಳು ಮಾರ್ಗಸೂಚಿಯಲ್ಲಿವೆ.

ಚಿತ್ರ ಪ್ರದರ್ಶನ ಮುಗಿದ ಬಳಿಕ ಎಲ್ಲರೂ ಒಟ್ಟಿಗೆ ಹೊರಗೆ ಬರುವಂತಿಲ್ಲ. ಮಲ್ಟಿಪ್ಲೆಕ್ಸ್​ಗಳಲ್ಲಿ ಪ್ರತಿ ತೆರೆಯ ಪ್ರದರ್ಶನದ ಸಮಯ ವ್ಯತ್ಯಾಸವಿರಬೇಕು. ಡಿಜಿಟಲ್​ ಪೇಮೆಂಟ್​ಗೆ ಆದ್ಯತೆ ನೀಡಬೇಕು. ಶೌಚಾಲಯಗಳಲ್ಲಿ ಅಂತರ ಪಾಲಿಸಬೇಕು. ಯಾವುದೇ ಕೊವಿಡ್ ಲಕ್ಷಣ ಇದ್ದವರಿಗೆ ಪ್ರವೇಶ ನೀಡುವಂತಿಲ್ಲ. ಕೆಮ್ಮು, ಸೀನು ಬಂದಾಗ ಮಾಸ್ಕ್ ಕರವಸ್ತ್ರ ಬಳಸಬೇಕು ಎಂಬಿತ್ಯಾದಿ ನಿಯಮಗಳು ಮಾರ್ಗಸೂಚಿಯಲ್ಲಿವೆ.

ಚಿತ್ರರಂಗದ​ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಸಿನಿಮಾ ಹಾಲ್​ಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡಲು ಒಪ್ಪಿಗೆ

Published On - 6:31 pm, Thu, 4 February 21

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್