SPB ಅನಾರೋಗ್ಯ.. 24 ಗಂಟೆಗಳ ಕಾಲ ಏನನ್ನೂ ಹೇಳಲಾಗದು

|

Updated on: Aug 15, 2020 | 1:14 PM

[lazy-load-videos-and-sticky-control id=”v7HiKIXxVzE”] ಚೆನ್ನೈ:ಕೊರೊನಾ ಸೋಂಕು ತಗುಲಿದ ನಂತರ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಹದಗೆಡುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲವೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಚೆನ್ನೈನ ಅರುಂಬಾಕಂನಲ್ಲಿರುವ ಎಂಜಿಎಂ ಹೆಲ್ತ್ ಕೇರ್ ಸೆಂಟರಿಗೆ ಆಡ್ಮಿಟ್ ಆಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿಬಿಯವರು ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದಾರೆ. ಹೀಗಾಗಿ ಸದ್ಯ ಬಾಲಸುಬ್ರಹ್ಮಣ್ಯಂರವರಿಗೆ ಲೈಫ್ ಸಪೋರ್ಟರ್​ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, SPB ಆರೋಗ್ಯದಲ್ಲಿ ಚೇತರಿಕೆ […]

SPB ಅನಾರೋಗ್ಯ.. 24 ಗಂಟೆಗಳ ಕಾಲ ಏನನ್ನೂ ಹೇಳಲಾಗದು
Follow us on

[lazy-load-videos-and-sticky-control id=”v7HiKIXxVzE”]

ಚೆನ್ನೈ:ಕೊರೊನಾ ಸೋಂಕು ತಗುಲಿದ ನಂತರ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ದಿನೇದಿನೇ ಹದಗೆಡುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಏನನ್ನು ಹೇಳಲಾಗುವುದಿಲ್ಲವೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಿಂದಾಗಿ ಚೆನ್ನೈನ ಅರುಂಬಾಕಂನಲ್ಲಿರುವ ಎಂಜಿಎಂ ಹೆಲ್ತ್ ಕೇರ್ ಸೆಂಟರಿಗೆ ಆಡ್ಮಿಟ್ ಆಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ಪಿಬಿಯವರು ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದಾರೆ. ಹೀಗಾಗಿ ಸದ್ಯ ಬಾಲಸುಬ್ರಹ್ಮಣ್ಯಂರವರಿಗೆ ಲೈಫ್ ಸಪೋರ್ಟರ್​ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದ್ದು, SPB ಆರೋಗ್ಯದಲ್ಲಿ ಚೇತರಿಕೆ ಕಾಣಲು ಎರಡು ದಿನಗಳ ಕಾಲ ಸಮಯ ಬೇಕಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Published On - 11:33 am, Sat, 15 August 20