AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿ ನಗರ ಅಂತೂ ಖಂಡಿತಾ ‘ಗಾಂಜಾ ನಗರ’ ಆಗಿಲ್ಲ-ದೊಡ್ಡಣ್ಣ

[lazy-load-videos-and-sticky-control id=”qYeH8SvnGnI”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಳಿಬಂದಿರುವ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಹಿರಿಯ ಕಲಾವಿದ ದೊಡ್ಡಣ್ಣ ಅತೀವ ಬೇಸರ ವ್ಯಕ್ತಪಡಿಸಿದ್ದು, ಸ್ಯಾಂಡಲ್​ವುಡ್​ ಕೇಂದ್ರ ಭಾಗವಾದ ಗಾಂಧಿನಗರ ಅಂತೂ ಖಂಡಿತಾ ಗಾಂಜಾ ನಗರ ಆಗಿಲ್ಲ ಎಂದಿದ್ದಾರೆ. ಡ್ರಗ್ಸ್​ ಕೇಸ್​ನಲ್ಲಿ ಸತ್ತವರ ಹೆಸರು ತೆಗೆದಿದ್ದು ನೋವಾಗಿದೆ. ಸತ್ಯವಾಗಲೂ ಚಿರು ಹೆಸರು ಎತ್ತಿದ್ದು ತುಂಬಾ ನೋವಾಗಿದೆ. ಆ ಹೆಣ್ಣು ಮಗಳು ಎಷ್ಟೂ ಅಂತಾ ಅಳಬೇಕು ಎಂದು ಹಿರಿಯ ನಟ ದೊಡ್ಡಣ್ಣ ಪೇಚಾಡಿದ್ದಾರೆ. ಯುವಜನತೆಯಿಂದ ಈ ರೀತಿ ಆಗಿದೆ […]

ಗಾಂಧಿ ನಗರ ಅಂತೂ ಖಂಡಿತಾ ‘ಗಾಂಜಾ ನಗರ’ ಆಗಿಲ್ಲ-ದೊಡ್ಡಣ್ಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 02, 2020 | 4:08 PM

Share

[lazy-load-videos-and-sticky-control id=”qYeH8SvnGnI”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಳಿಬಂದಿರುವ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಹಿರಿಯ ಕಲಾವಿದ ದೊಡ್ಡಣ್ಣ ಅತೀವ ಬೇಸರ ವ್ಯಕ್ತಪಡಿಸಿದ್ದು, ಸ್ಯಾಂಡಲ್​ವುಡ್​ ಕೇಂದ್ರ ಭಾಗವಾದ ಗಾಂಧಿನಗರ ಅಂತೂ ಖಂಡಿತಾ ಗಾಂಜಾ ನಗರ ಆಗಿಲ್ಲ ಎಂದಿದ್ದಾರೆ.

ಡ್ರಗ್ಸ್​ ಕೇಸ್​ನಲ್ಲಿ ಸತ್ತವರ ಹೆಸರು ತೆಗೆದಿದ್ದು ನೋವಾಗಿದೆ. ಸತ್ಯವಾಗಲೂ ಚಿರು ಹೆಸರು ಎತ್ತಿದ್ದು ತುಂಬಾ ನೋವಾಗಿದೆ. ಆ ಹೆಣ್ಣು ಮಗಳು ಎಷ್ಟೂ ಅಂತಾ ಅಳಬೇಕು ಎಂದು ಹಿರಿಯ ನಟ ದೊಡ್ಡಣ್ಣ ಪೇಚಾಡಿದ್ದಾರೆ.

ಯುವಜನತೆಯಿಂದ ಈ ರೀತಿ ಆಗಿದೆ ನಮ್ಮಲ್ಲಿ ಗುರುಕುಲ ಇತ್ತು, ದೊಡ್ಡವರಿಗೆ ಗೌರವ ಕೊಡ್ತಿದ್ದೆವು. ನಾವೆಲ್ಲಾ ಭಯದಿಂದ ಬದುಕುತ್ತಿದ್ದೆವು. ನಾವೆಲ್ಲಾ ಸರ್ಕಾರಿ ಕೆಲಸ ಬಿಟ್ಟು ಚಿತ್ರರಂಗಕ್ಕೆ ಬಂದವರು. ನಮಗೆ ಕಲೆ ಅನ್ನೋದು ತುತ್ತಿನ ಚೀಲ ತುಂಬಿಸೋದಾಗಿತ್ತು ಎಂದು ದೊಡ್ಡಣ್ಣ ಮಾರ್ಮಿಕವಾಗಿ ಹೇಳಿದ್ದಾರೆ.

ನಮ್ಮ ಕಾಲದಲ್ಲಿ ಯಾರು ಸಹ ಈ ರೀತಿ ಇರಲಿಲ್ಲ. ಈಗಿನ ಯುವಜನತೆಯಿಂದ ಈ ರೀತಿ ಆಗಿದೆ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗಲೇ ಬೇಕು. ಡ್ರಗ್ಸ್ ಬಗ್ಗೆ ನಮ್ಮಗೆ ಅಷ್ಟೋಂದು ಮಾಹಿತಿ ಇಲ್ಲ. ಅದರ ಬಗ್ಗೆ ಕಿಂಚಿತ್ತೂ ಮಾಹಿತಿ ಇಲ್ಲ ಎಂದು ಹಿರಿಯ ನಟ ದೊಡ್ಡಣ್ಣ ಹೇಳಿದ್ದಾರೆ.

Published On - 12:41 pm, Wed, 2 September 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ