AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀಗೆನೆ ಹನುಮಂತ ಗೆದ್ರು’; ಲುಂಗಿ ಉಟ್ಟು ಬಂದ ಗಿಲ್ಲಿಗೆ ಸುದೀಪ್ ಕೌಂಟರ್

ನಟರಾಜ್ ಎಂಬುದು ಗಿಲ್ಲಿ ನಟನ ನಿಜವಾದ ಹೆಸರು. ಅವರು ಹುಟ್ಟಿ ಬೆಳೆದಿದ್ದು. ಮಂಡ್ಯ ಜಿಲ್ಲೆಯ ಮಳವಳ್ಳಿಯ ಮಟದಪುದಲ್ಲಿ. ನಟರಾಜ್ ಅವರಿಗೆ ರೈತಾಪಿ ಕುಟುಂಬದ ಹಿನ್ನೆಲೆ ಇದೆ. ಅವರು ಎಸ್​ಎಸ್​ಎಲ್​ಸಿ ಪಾಸ್ ಮಾಡಿ ನಂತರ ಐಟಿಐ ಓದಿದರು. ಡೈಲಾಗ್​ಗಳನ್ನು ಹೇಳಿಕೊಂಡು, ಅದರಲ್ಲೂ ಲವ್ ಸಂಬಂಧಿತ ಡೈಲಾಗ್​ನ ಹೇಳಿ ಫೇಮಸ್ ಆದರು.

‘ಹೀಗೆನೆ ಹನುಮಂತ ಗೆದ್ರು’; ಲುಂಗಿ ಉಟ್ಟು ಬಂದ ಗಿಲ್ಲಿಗೆ ಸುದೀಪ್ ಕೌಂಟರ್
Gilli Nata
ರಾಜೇಶ್ ದುಗ್ಗುಮನೆ
|

Updated on: Sep 28, 2025 | 7:37 PM

Share

ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದ ಅವರು ಈಗ ದೊಡ್ಮನೆಗೆ ಅತಿಥಿಯಾಗಿದ್ದಾರೆ. ಅವರು ಈ ವೇದಿಕೆ ಮೂಲಕ ಸಾಕಷ್ಟು ಜನಪ್ರಿಯತೆ ಪಡೆಯುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ಹಿನ್ನೆಲೆ ಬಗ್ಗೆ, ಅವರು ಮಾಡಿದ ಶೋಗಳ ಬಗ್ಗೆ ಇಲ್ಲಿದೆ ವಿವರ.

ನಟರಾಜ್ ಎಂಬುದು ಗಿಲ್ಲಿ ನಟನ ನಿಜವಾದ ಹೆಸರು. ಅವರು ಹುಟ್ಟಿ ಬೆಳೆದಿದ್ದು. ಮಂಡ್ಯ ಜಿಲ್ಲೆಯ ಮಳವಳ್ಳಿಯ ಮಟದಪುದಲ್ಲಿ. ನಟರಾಜ್ ಅವರಿಗೆ ರೈತಾಪಿ ಕುಟುಂಬದ ಹಿನ್ನೆಲೆ ಇದೆ. ಅವರು ಎಸ್​ಎಸ್​ಎಲ್​ಸಿ ಪಾಸ್ ಮಾಡಿ ನಂತರ ಐಟಿಐ ಓದಿದರು. ಡೈಲಾಗ್​ಗಳನ್ನು ಹೇಳಿಕೊಂಡು, ಅದರಲ್ಲೂ ಲವ್ ಸಂಬಂಧಿತ ಡೈಲಾಗ್​ನ ಹೇಳಿ ಫೇಮಸ್ ಆದವರು ಗಿಲ್ಲಿ ನಟ. ಈ ಮೂಲಕ ಅವರು ಎಲ್ಲರ ಗಮನ ಸೆಳೆದರು.

ನಟರಾಜ್ ಅವರು ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು ಸೀಸನ್ 4’ ಶೋ ಮೂಲಕ ಗಮನ ಸೆಳೆದರು. ಆ ಬಳಿಕ ‘ಭರ್ಜರಿ ಬ್ಯಾಚುಲರ್ಸ್’, ‘ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್’, ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 8’ನ ಭಾಗ ಆದರು. ಇತ್ತೀಚೆಗೆ ಪ್ರಸಾರ ಕಂಡ ಕಲರ್ಸ್​ನ ‘ಕ್ವಾಟ್ಲೆ ಕಿಚನ್’ ಶೋನಲ್ಲೂ ನಟರಾಜ್ ಕಾಣಿಸಿಕೊಂಡರು.

ಇದನ್ನೂ ಓದಿ: ‘ಕಾಮಿಡಿ ಕಿಲಾಡಿಗಳು’ ಹಾಸ್ಯ ಕಲಾವಿದ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’

ವೇದಿಕೆ ಮೇಲೆ ಬರುವಾಗ ಗಿಲ್ಲಿ ಅವರು ಲುಂಗಿ ಧರಿಸಿ ಬಂದಿದ್ದರು. ಈ ವೇಳೆ ಸುದೀಪ್ ಅವರು ಅವರಿಗೆ ಕೌಂಟರ್ ಕೊಟ್ಟಿದ್ದಾರೆ. ‘ಕಳೆದ ಬಾರಿ ಹನುಮಂತ ಕೂಡ ಹೀಗೆ ಬಂದ್ರು ಗೆದ್ದರು. ಇದೆಲ್ಲ ವರ್ಕ್ ಆಗುತ್ತೆ’ ಎಂದು ಸುದೀಪ್ ಅವರು ಗಿಲ್ಲಿಯ ಕಾಲೆಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ