ಕಾಮಿಡಿ ಟೈಮ್ ಗಣೇಶ್, ಗೋಲ್ಡನ್ ಸ್ಟಾರ್ ಗಣೇಶ್ ಆಗಿ ಕನ್ನಡ ಚಿತ್ರರಂಗದಲ್ಲಿ 14 ವರ್ಷಗಳನ್ನು ಪೂರೈಸಿದ್ದಾರೆ. ಇದೇ ವೇಳೆ, ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ಸತತ 14 ವರ್ಷಗಳ ಕಾಲ ರಂಜಿಸಿರುವ ಗೋಲ್ಡನ್ ಸ್ಟಾರ್ ಗಣೇಶ್, ಬಹುಬೇಡಿಕೆಯ ನಟರಾಗಿ ತಾರಾಪಟ್ಟ ಉಳಿಸಿಕೊಂಡಿದ್ದಾರೆ.