AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ರಾಜರತ್ನ ಪುನೀತ್; ಅಪ್ಪು ನೆನಪಿನ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ

Puneeth Rajkumar Rare Pics: ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ.

TV9 Web
| Edited By: |

Updated on:Mar 17, 2022 | 9:33 AM

Share
ಇಂದು ಪುನೀತ್ ಜನ್ಮದಿನ. ಅವರ ಅನುಪಸ್ಥಿತಿಯ ನಡುವೆಯೂ ಹಲವು ಸಾಮಾಜಿಕ ಕೆಲಸಗಳ ಮೂಲಕ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಪುನೀತ್ ಬಾಲ್ಯದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಅವರ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ.

1 / 9
ನಯಾಗರ ಫಾಲ್ಸ್ ಬಳಿ ತೆಗೆದಿದ್ದ ಡಾ.ರಾಜ್ ಹಾಗೂ ಪುನೀತ್ ಜತೆಯಿರುವ ಅಪರೂಪದ ಚಿತ್ರ. ಪುನೀತ್ ಈ ಚಿತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

2 / 9
ಕುಟುಂಬದೊಂದಿಗೆ ಡಾ.ರಾಜ್​ಕುಮಾರ್. ಇದರಲ್ಲಿ ಪುಟಾಣಿ ಪುನೀತ್ ಬಹಳಷ್ಟು ಸ್ಟೈಲಿಶ್ ಆಗಿ ನಿಂತಿದ್ದಾರೆ.

3 / 9
ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರೊಂದಿಗೆ ಪುನೀತ್

4 / 9
ಡಾ.ರಾಜ್ ಅವರೊಂದಿಗೆ ಪುನೀತ್ ಇರುವ ಅಪರೂಪದ ಫೋಟೋ

5 / 9
ಖ್ಯಾತ ನಟ ದಿಲೀಪ್ ಅವರೊಂದಿಗೆ ಡಾ.ರಾಜ್ ಹಾಗೂ ಪುನೀತ್

6 / 9
ಅಂಬರೀಶ್ ಹಾಗೂ ಪುನೀತ್ ರಾಜ್​ಕುಮಾರ್

ಅಂಬರೀಶ್ ಹಾಗೂ ಪುನೀತ್ ರಾಜ್​ಕುಮಾರ್

7 / 9
ಪುನೀತ್​ಗೆ ಕೈತುತ್ತು ತಿನ್ನಿಸುತ್ತಿರುವ ಪಾರ್ವತಮ್ಮ ರಾಜ್​ಕುಮಾರ್, ಡಾ.ರಾಜ್ ಅಪ್ಪು ಕೈಹಿಡಿದಿದ್ದಾರೆ.

8 / 9
ಕಲಾವಿದರ ಕಣ್ಣಲ್ಲಿ ಡಾ.ರಾಜ್ ಹಾಗೂ ಪುನೀತ್

ಕಲಾವಿದರ ಕಣ್ಣಲ್ಲಿ ಡಾ.ರಾಜ್ ಹಾಗೂ ಪುನೀತ್

9 / 9

Published On - 9:24 am, Thu, 17 March 22

TV9 Web
TV9 Web

TV9 Kannada

Read More
Follow Us
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು

ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ

ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ

ಶಿವಲಿಂಗವನ್ನು ನೇರವಾಗಿ ಸ್ಪರ್ಶಿಸಿದ ಸೂರ್ಯ ರಶ್ಮಿ!

ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್

ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ

ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್

ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ

ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ