ದರ್ಶನ್​ ಹಲ್ಲೆ ಪ್ರಕರಣದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಆಡಿಯೋ ಇಲ್ಲಿದೆ

ನಟ ದರ್ಶನ್​ ಹಲ್ಲೆ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಮೈಸೂರಿನ ಸಂದೇಶ್​ ದಿ ಪ್ರಿನ್ಸ್​ ಹೋಟೆಲ್​ನ ಸಿಬ್ಬಂದಿ ಮೇಲೆ ದರ್ಶನ್​ ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್​​ ಮಾಡಿದ್ದರು.
ನಟ ದರ್ಶನ್​ ಹಲ್ಲೆ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಮೈಸೂರಿನ ಸಂದೇಶ್​ ದಿ ಪ್ರಿನ್ಸ್​ ಹೋಟೆಲ್​ನ ಸಿಬ್ಬಂದಿ ಮೇಲೆ ದರ್ಶನ್​ ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್​​ ಮಾಡಿದ್ದರು. ಅದಕ್ಕೆ ಪೂರಕ ಎಂಬಂತೆ ಈಗ ಒಂದು ಫೋನ್​ ಕಾಲ್​ ರೆಕಾರ್ಡ್​ ಲಭ್ಯವಾಗಿದೆ. ವ್ಯಕ್ತಿಯೊಬ್ಬರ ಜೊತೆ ಹೋಟೆಲ್​ ಮಾಲೀಕ ಸಂದೇಶ್​ ಮಾತನಾಡಿರುವುದು ಎನ್ನಲಾದ ಫೋನ್​ ಕಾಲ್​ ರೆಕಾರ್ಡ್​ ವೈರಲ್​ ಆಗುತ್ತಿದೆ. ಅದರಲ್ಲಿ ದರ್ಶನ್​ ಮತ್ತು ಅವರ ಸ್ನೇಹಿತರ ಬಗ್ಗೆ ಸಂದೇಶ್​ ಕೆಲವು ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಆ ಬಗ್ಗೆ ಈ ವಿಡಿಯೋದಲ್ಲಿದೆ.

ಇದನ್ನೂ ಓದಿ: ಇಂದ್ರಜಿತ್​ ಲಂಕೇಶ್​ ಸುದ್ದಿಗೋಷ್ಠಿ: ಮೇರುನಟ ಹೇಗಿರಬೇಕು ಎಂದು ರಾಜ್​ಕುಮಾರ್​ ನೋಡಿ ಕಲಿಯಲಿ; ದರ್ಶನ್​ಗೆ ಇಂದ್ರಜಿತ್​ ಬುದ್ಧಿವಾದ

Click on your DTH Provider to Add TV9 Kannada