ದರ್ಶನ್ ಹಲ್ಲೆ ಪ್ರಕರಣದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಆಡಿಯೋ ಇಲ್ಲಿದೆ
ನಟ ದರ್ಶನ್ ಹಲ್ಲೆ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ನ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡಿದ್ದರು.

ನಟ ದರ್ಶನ್ ಹಲ್ಲೆ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ನ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡಿದ್ದರು. ಅದಕ್ಕೆ ಪೂರಕ ಎಂಬಂತೆ ಈಗ ಒಂದು ಫೋನ್ ಕಾಲ್ ರೆಕಾರ್ಡ್ ಲಭ್ಯವಾಗಿದೆ. ವ್ಯಕ್ತಿಯೊಬ್ಬರ ಜೊತೆ ಹೋಟೆಲ್ ಮಾಲೀಕ ಸಂದೇಶ್ ಮಾತನಾಡಿರುವುದು ಎನ್ನಲಾದ ಫೋನ್ ಕಾಲ್ ರೆಕಾರ್ಡ್ ವೈರಲ್ ಆಗುತ್ತಿದೆ. ಅದರಲ್ಲಿ ದರ್ಶನ್ ಮತ್ತು ಅವರ ಸ್ನೇಹಿತರ ಬಗ್ಗೆ ಸಂದೇಶ್ ಕೆಲವು ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಆ ಬಗ್ಗೆ ಈ ವಿಡಿಯೋದಲ್ಲಿದೆ.
Loading...
Unable to load recommendations.
Follow Us
