ಅಭಿನಯ ಚಕ್ರವರ್ತಿಗೆ ‘ಕನ್ನಡ ಕಲಾ ತಿಲಕ’ ಬಿರುದು ಪ್ರದಾನ

ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ನಟ ಸುದೀಪ್​ಗೆ ಸನ್ಮಾನಿಸಿ ಗೌರವಿಸಿದ್ದಾರೆ.

ಅಭಿನಯ ಚಕ್ರವರ್ತಿಗೆ ‘ಕನ್ನಡ ಕಲಾ ತಿಲಕ’ ಬಿರುದು ಪ್ರದಾನ
ಕಿಚ್ಚ ಸುದೀಪ್​
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Feb 04, 2021 | 5:21 PM

ಬೆಂಗಳೂರು: ದುಬೈಗೆ ವಿಕ್ರಾಂತ್ ರೋಣ ಟೈಟಲ್ ಟೀಸರ್ ರಿಲೀಸ್​ಗಾಗಿ ತೆರಳಿದ್ದ ಸುದೀಪ್​ಗೆ ದುಬೈನಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಸನ್ಮಾನ ಮಾಡುವ ಮೂಲಕ ‘ಕನ್ನಡ ಕಲಾ ತಿಲಕ’ ಎಂಬ ಬಿರುದನ್ನು ಪ್ರದಾನ ಮಾಡಲಾಗಿದೆ.

ಫೆಬ್ರವರಿ 1ರಂದು ಅತ್ಯಂತ ಎತ್ತರದ ವಾಸ್ತು ಶಿಲ್ಪ ಬುರ್ಜ್ ಖಲೀಫಾದ ಮೇಲೆ ಟೈಟಲ್ ಲೋಗೋ ಲಾಂಚ್ ಆಗಿತ್ತು. ಜೊತೆಗೆ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಸನ್ಮಾನಿಸಿ ಗೌರವಿಸಿದ್ದಾರೆ. ಅಲ್ಲದೇ ಕಿಚ್ಚನ 25 ವರ್ಷಗಳ ಸಿನಿ ಸಾಧನೆಗಳನ್ನು ಅಭಿನಂದಿಸಿ ಕನ್ನಡ ಕಲಾ ತಿಲಕ ಬಿರುದು ನೀಡಿ ಸನ್ಮಾನಿಸಿದ್ದಾರೆ.

Photo Gallery | ಕಿಚ್ಚ ಸುದೀಪ್​ ಸಿನಿ ಜರ್ನಿಗೆ 25 ವರ್ಷ.. ಬುರ್ಜ್ ಖಲೀಫಾದ ಮೇಲೆ ರಾರಾಜಿಸಲಿದೆ ವಿಕ್ರಾಂತ್​ ರೋಣ ಟೀಸರ್​..!

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ