ಶಿವಮೊಗ್ಗದ ಸಣ್ಣ ಅಂಗಡಿಗಳಲ್ಲಿ ಸಿಗೋ ಮೀನು ನಂಗೆ ಬಲು ಇಷ್ಟ; ತಮಿಳು ನಟ ವಿಜಯ್ ಸೇತುಪತಿ
‘ಮಾಸ್ಟರ್’ ಸಿನಿಮಾದ ಶೂಟಿಂಗ್ ಶಿವಮೊಗ್ಗದಲ್ಲಿ ನಡೆದಿತ್ತು. ಇದರ ಶೂಟಿಂಗ್ಗೆ ಅವರು ಅಲ್ಲಿಗೆ ತೆರಳಿದ್ದರು. ಈ ವೇಳೆ ಶಿವಮೊಗ್ಗದಲ್ಲಿ ಏನು ಇಷ್ಟವಾಯಿತು? ಆ ಊರು ಹೇಗೆ ಅನ್ನಿಸಿತು ಎನ್ನುವ ಬಗ್ಗೆ ವಿಜಯ್ ಸೇತುಪತಿ ಮಾತನಾಡಿದ್ದಾರೆ.
ತಮಿಳಿನಲ್ಲಿ ನಡೆಯುತ್ತಿರುವ ಮಾಸ್ಟರ್ ಚೆಫ್ (MasterChef Tamil) ಕಾರ್ಯಕ್ರಮನ್ನು ನಟ ವಿಜಯ್ ಸೇತುಪತಿ (Vijay Sethupathi) ನಿರೂಪಿಸುತ್ತಿದ್ದಾರೆ. ಬಿಡದಿ ಬಳಿಯ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಅವರು ತಮಗೂ ಕರ್ನಾಟಕಕ್ಕೂ ಇರುವ ನಂಟನ್ನು ಮೆಲಕು ಹಾಕಿದರು.
‘ಮಾಸ್ಟರ್’ ಸಿನಿಮಾದ ಶೂಟಿಂಗ್ ಶಿವಮೊಗ್ಗದಲ್ಲಿ ನಡೆದಿತ್ತು. ಇದರ ಶೂಟಿಂಗ್ಗೆ ಅವರು ಅಲ್ಲಿಗೆ ತೆರಳಿದ್ದರು. ಈ ವೇಳೆ ಶಿವಮೊಗ್ಗದಲ್ಲಿ ಏನು ಇಷ್ಟವಾಯಿತು? ಆ ಊರು ಹೇಗೆ ಅನ್ನಿಸಿತು ಎನ್ನುವ ಬಗ್ಗೆ ವಿಜಯ್ ಸೇತುಪತಿ ಮಾತನಾಡಿದ್ದಾರೆ. ಅವರು ಹೇಳಿದ ಮಾತು ಈ ವಿಡಿಯೋದಲ್ಲಿದೆ.
ಇದನ್ನೂ ಓದಿ: ರಾಮನಗರದಲ್ಲಿ ತಮಿಳು ರಿಯಾಲಿಟಿ ಶೋಗೆ ಚಾಲನೆ; ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದ ನಟ ವಿಜಯ್ ಸೇತುಪತಿ
Latest Videos