CCB ಎದುರು ಸ್ಯಾಂಡಲ್‌ವುಡ್ ಮಾದಕ ಲೋಕದ ರಹಸ್ಯ ಬಿಚ್ಚಿಡ್ತಾರಾ ಇಂದ್ರಜಿತ್ ಲಂಕೇಶ್?

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಕೆಲವರಿಗೆ ಮಾದಕ ಲೋಕದ ಜತೆಗೆ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇಂದ್ರಜಿತ್‌ ಲಂಕೇಶ್‌ ನಾಳೆ ಸಿಸಿಬಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ನಾಳೆ ಬೆಳಿಗ್ಗೆ 11.30ಕ್ಕೆ ಇಂದ್ರಜಿತ್ ಲಂಕೇಶ್ ವಿಚಾರಣೆಗೆ ಹಾಜರಾಗಲಿದ್ದು, ಸಿಸಿಬಿಯ ಮಾದಕ ವಸ್ತು ನಿಗ್ರಹ ದಳದಿಂದ ಅವರ ವಿಚಾರಣೆಯಾಗುವ ಸಾಧ್ಯತೆ ಇದೆ. ಸ್ಯಾಂಡಲ್‌ವುಡ್‌ನ ಹೊಸ ಪೀಳಿಗೆಯ ನಟ ನಟಿಯರ ಡ್ರಗ್ಸ್ ಸೇವನೆ ಬಗ್ಗೆ ಮಾತನಾಡಿದ್ದ ಇಂದ್ರಜಿತ್ ಲಂಕೇಶ್, ಪೊಲೀಸರು ಸೂಕ್ತ ಭದ್ರತೆ ನೀಡಿದಲ್ಲಿ ಎಲ್ಲ ಮಾಹಿತಿ […]

CCB ಎದುರು ಸ್ಯಾಂಡಲ್‌ವುಡ್ ಮಾದಕ ಲೋಕದ ರಹಸ್ಯ ಬಿಚ್ಚಿಡ್ತಾರಾ ಇಂದ್ರಜಿತ್ ಲಂಕೇಶ್?
Follow us
Guru
|

Updated on: Aug 30, 2020 | 6:33 PM

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಕೆಲವರಿಗೆ ಮಾದಕ ಲೋಕದ ಜತೆಗೆ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್‌ ಜಾರಿ ಮಾಡಿದ ಹಿನ್ನೆಲೆಯಲ್ಲಿ ಇಂದ್ರಜಿತ್‌ ಲಂಕೇಶ್‌ ನಾಳೆ ಸಿಸಿಬಿ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ನಾಳೆ ಬೆಳಿಗ್ಗೆ 11.30ಕ್ಕೆ ಇಂದ್ರಜಿತ್ ಲಂಕೇಶ್ ವಿಚಾರಣೆಗೆ ಹಾಜರಾಗಲಿದ್ದು, ಸಿಸಿಬಿಯ ಮಾದಕ ವಸ್ತು ನಿಗ್ರಹ ದಳದಿಂದ ಅವರ ವಿಚಾರಣೆಯಾಗುವ ಸಾಧ್ಯತೆ ಇದೆ. ಸ್ಯಾಂಡಲ್‌ವುಡ್‌ನ ಹೊಸ ಪೀಳಿಗೆಯ ನಟ ನಟಿಯರ ಡ್ರಗ್ಸ್ ಸೇವನೆ ಬಗ್ಗೆ ಮಾತನಾಡಿದ್ದ ಇಂದ್ರಜಿತ್ ಲಂಕೇಶ್, ಪೊಲೀಸರು ಸೂಕ್ತ ಭದ್ರತೆ ನೀಡಿದಲ್ಲಿ ಎಲ್ಲ ಮಾಹಿತಿ ನೀಡುವುದಾಗಿ ಹೇಳಿದ್ದರು.

ಮಾದಕ ವಸ್ತುವಿನ ವಹಿವಾಟು ಮತ್ತು ಸೇವನೆಗೆ ಸಂಬಂಧಿಸಿದಂತೆ ನಿಮ್ಮ ಹತ್ತಿರ ವಿರುವ ಮಾಹಿತಿಯನ್ನು ತನಿಖಾಧಿಕಾರಿಗಳೊಂದಿಗೆ ಹಂಚಿಕೊಳ್ಳಿ ಎಂದು ಸಿಸಿಬಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಹೀಗಾಗಿ ನಾಳೆಯ ವಿಚಾರಣೆಯಲ್ಲಿ ಸ್ಯಾಂಡಲ್‌ವುಡ್‌ನ ಮಾದಕ ಲೋಕದ ರಹಸ್ಯ ಬಿಚ್ಚಿಡ್ತಾರಾ ಇಂದ್ರಜಿತ್ ಲಂಕೇಶ್ ಎನ್ನುವ ಕುತೂಹಲ ಈಗ ಮೂಡಿದೆ.

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ