- Kannada News Entertainment Sandalwood ಅಪಘಾತದಲ್ಲಿ ನಟ ಜಗ್ಗೇಶ್ ಮಗ ಯತಿರಾಜ್ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು
ಅಪಘಾತದಲ್ಲಿ ನಟ ಜಗ್ಗೇಶ್ ಮಗ ಯತಿರಾಜ್ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು
ನಟ ಜಗ್ಗೇಶ್ ಅವರ ಹಿರಿಯ ಮಗ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
Updated on:Jul 01, 2021 | 2:35 PM
Share

ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ರಸ್ತೆ ಅಪಘಾತಕ್ಕೆ ತುತ್ತಾಗಿದ್ದಾರೆ. ಯತಿರಾಜ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಹೈದರಾಬಾದ್ ರಸ್ತೆಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಹೈದರಾಬಾದ್ ರಸ್ತೆಯಲ್ಲಿ ಚಲಿಸುವಾಗ ಯತಿರಾಜ್ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ.

ನಟ ಜಗ್ಗೇಶ್ ಅವರ ಕಿರಿಯ ಮಗ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Published On - 1:48 pm, Thu, 1 July 21
Related Photo Gallery
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?




