ಅಪಘಾತದಲ್ಲಿ ನಟ ಜಗ್ಗೇಶ್​ ಮಗ ಯತಿರಾಜ್​​ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು

| Updated By: ರಾಜೇಶ್ ದುಗ್ಗುಮನೆ

Updated on: Jul 01, 2021 | 2:35 PM

ನಟ ಜಗ್ಗೇಶ್ ಅವರ ಹಿರಿಯ ಮಗ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

1 / 5
ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ರಸ್ತೆ ಅಪಘಾತಕ್ಕೆ ತುತ್ತಾಗಿದ್ದಾರೆ. ಯತಿರಾಜ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಹೈದರಾಬಾದ್ ರಸ್ತೆಯಲ್ಲಿ ಘಟನೆ ನಡೆದಿದೆ.

2 / 5
ಬೆಂಗಳೂರು ಹೈದರಾಬಾದ್ ರಸ್ತೆಯಲ್ಲಿ ಚಲಿಸುವಾಗ ಯತಿರಾಜ್ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ.

3 / 5
ನಟ ಜಗ್ಗೇಶ್ ಅವರ ಕಿರಿಯ  ಮಗ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

4 / 5
ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

5 / 5
ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Published On - 1:48 pm, Thu, 1 July 21