AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ, ಇನ್ನೂ ಪರಪ್ಪನ ಜೈಲಿನಲ್ಲೇ ಇರಬೇಕು..

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. NDPS ವಿಶೇಷ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಕೋರ್ಟ್ ನಟಿಮಣಿಯರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್​ 23ರವರೆಗೆ ವಿಸ್ತರಿಸಿದೆ. ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪರ ವಕೀಲ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಮಣಿಯರ ದಿನನಿತ್ಯದ ಜಡೆಜಗಳದಿಂದ […]

ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ, ಇನ್ನೂ ಪರಪ್ಪನ ಜೈಲಿನಲ್ಲೇ ಇರಬೇಕು..
ಸಂಜನಾ ಗಲ್ರಾನಿ(ಎಡ); ರಾಗಿಣಿ ದ್ವಿವೇದಿ (ಬಲ)
KUSHAL V
| Edited By: ಸಾಧು ಶ್ರೀನಾಥ್​|

Updated on:Oct 09, 2020 | 2:21 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. NDPS ವಿಶೇಷ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ.

ಕೋರ್ಟ್ ನಟಿಮಣಿಯರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್​ 23ರವರೆಗೆ ವಿಸ್ತರಿಸಿದೆ. ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪರ ವಕೀಲ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಮಣಿಯರ ದಿನನಿತ್ಯದ ಜಡೆಜಗಳದಿಂದ ಅಲ್ಲಿನ ಸಿಬ್ಬಂದಿ ಹಾಗೂ ಇತರೆ ಕೈದಿಗಳು ರೋಸಿಹೋಗಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಇವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವುದು ಜೈಲಿನಲ್ಲಿರುವವರಿಗೆ ಮತ್ತಷ್ಟು ತಲೆನೋವು ತಂದುಕೊಡಬಹುದು. ಇಬ್ರೂ ಯಾವಾಗ ಬೇಲ್ ತಗೊಂಡು ಹೋಗ್ತಾರೋ -ಜಡೆಜಗಳಕ್ಕೆ ಸಿಬ್ಬಂದಿ, ಕೈದಿ ಕಂಗಾಲು

Published On - 2:19 pm, Fri, 9 October 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ