2023ರ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾ ಪಟ್ಟಿ ರಿಲೀಸ್​; ಕನ್ನಡದಿಂದ ಒಂದೇ ಚಿತ್ರಕ್ಕೆ ಸ್ಥಾನ

ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಶಾರುಖ್ ಅವರು ಕಂಬ್ಯಾಕ್ ಚಿತ್ರ ಇದು. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರ ಐಎಂಡಿಬಿಯ ಬಹುನಿರೀಕ್ಷಿತ ಪಟ್ಟಿಯಲ್ಲಿ ಟಾಪ್​ ಸ್ಥಾನದಲ್ಲಿದೆ.

2023ರ ಐಎಂಡಿಬಿ ಬಹುನಿರೀಕ್ಷಿತ ಸಿನಿಮಾ ಪಟ್ಟಿ ರಿಲೀಸ್​; ಕನ್ನಡದಿಂದ ಒಂದೇ ಚಿತ್ರಕ್ಕೆ ಸ್ಥಾನ
IMDB
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 09, 2023 | 1:39 PM

2023ರ ಮೊದಲ ತಿಂಗಳಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಅಜಿತ್ ಕುಮಾರ್ (Ajith Kumar) ನಟನೆಯ ‘ತುನಿವು’, ದಳಪತಿ ವಿಜಯ್ ನಟನೆಯ ‘ವಾರಿಸು’ (Varisu Movie), ಶಾರುಖ್ ಖಾನ್ ನಟನೆಯ ‘ಜವಾನ್​’ ಮೊದಲಾದ ಚಿತ್ರಗಳು ರಿಲೀಸ್ ಆಗುತ್ತಿವೆ. ಇನ್ನು, ಈ ವರ್ಷ ಹಲವು ದೊಡ್ಡ ಬಜೆಟ್​​ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಪಟ್ಟಿಯನ್ನು ಐಎಂಡಿಬಿ ರಿಲೀಸ್ ಮಾಡಿದೆ. ಹಲವು ಚಿತ್ರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಶಾರುಖ್ ಅವರು ಕಂಬ್ಯಾಕ್ ಚಿತ್ರ ಇದು. ಈ ಕಾರಣಕ್ಕೆ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಈ ಚಿತ್ರ ಐಎಂಡಿಬಿಯ ಬಹುನಿರೀಕ್ಷಿತ ಪಟ್ಟಿಯಲ್ಲಿ ಟಾಪ್​ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ‘ಪುಷ್ಪ 2’ ಸಿನಿಮಾ ಇದೆ. ಈ ಚಿತ್ರದ ಶೂಟಿಂಗ್ ಇನ್ನೂ ಸರಿಯಾಗಿ ಆರಂಭ ಆಗಿಲ್ಲ. ಈ ಚಿತ್ರ ಈ ವರ್ಷ ತೆರೆಗೆ ಬರುತ್ತದೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಪಕ್ಕಾ ಆಗಿಲ್ಲ.

ಟಾಪ್ 20ರಲ್ಲಿ ಕನ್ನಡದ ಒಂದೇ ಸಿನಿಮಾ

2022 ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿತ್ತು. ಕನ್ನಡದ ಹಲವು ಚಿತ್ರಗಳು ಗೆದ್ದಿವೆ. ಈ ವರ್ಷ ಕನ್ನಡದ ಒಂದು ಸಿನಿಮಾ ಮಾತ್ರ ಐಎಂಡಿಬಿಯ ಟಾಪ್ 20ಯಲ್ಲಿ ಇದೆ. ಉಪೇಂದ್ರ ಹಾಗೂ ಸುದೀಪ್​ ನಟನೆಯ ‘ಕಬ್ಜ’ ಏಳನೇ ಸ್ಥಾನದಲ್ಲಿದೆ. ಈ ಚಿತ್ರದ ಟೀಸರ್ ಈಗಾಗಲೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.

ಟಾಪ್​ 20 ಚಿತ್ರಗಳಿವು

  1. ಪಠಾಣ್​
  2. ಪುಷ್ಪ 2
  3. ಜವಾನ್
  4. ಆದಿಪುರುಷ್
  5. ಸಲಾರ್
  6. ವಾರಿಸು
  7. ಕಬ್ಜ
  8. ದಳಪತಿ 67
  9. ದಿ ಆರ್ಚೀಸ್​
  10. ಡಂಕಿ
  11. ಟೈಗರ್ 3
  12. ಕಿಸಿ ಕ ಭಾಯ್ ಕಿಸಿ ಕಿ ಜಾನ್
  13. ತುನಿವು
  14. ಅನಿಮಲ್
  15. ಏಜೆಂಟ್
  16. ಇಂಡಿಯನ್ 2
  17. ವಾಡಿವಾಸಲ್
  18. ಶೆಹಜಾದಾ
  19. ಬಡೆ ಮಿಯಾ ಚೋಟೆ ಮಿಯಾ
  20. ಭೋಲಾ

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:03 pm, Mon, 9 January 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್