ಡ್ರಗ್​ ಪ್ರಕರಣ; ಎನ್​ಸಿಬಿ ವಿಚಾರಣೆಗೆ ಹಾಜರಾದ ಶ್ವೇತಾ ಕುಮಾರಿ

ಮುಂಬೈನ ಕ್ರೌನ್​ ಬ್ಯುಸಿನೆಸ್​ ಹೋಟೆಲ್​​ನಲ್ಲಿ 400 ಗ್ರಾಂ ಡ್ರಗ್​ನೊಂದಿಗೆ ಶ್ವೇತಾ ನಿನ್ನೆ (ಜ.3) ಸಿಕ್ಕಿಬಿದ್ದಿದ್ದರು. ಭಾನುವಾರ ಅವರನ್ನು ದಿನಪೂರ್ತಿ ವಿಚಾರಣೆ ಮಾಡಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು.

ಡ್ರಗ್​ ಪ್ರಕರಣ; ಎನ್​ಸಿಬಿ ವಿಚಾರಣೆಗೆ ಹಾಜರಾದ ಶ್ವೇತಾ ಕುಮಾರಿ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on:Jan 04, 2021 | 7:36 PM

ಮುಂಬೈ: ಕನ್ನಡದ ನಟಿ ಶ್ವೇತಾ ಕುಮಾರಿ ಅವರು ಡ್ರಗ್​ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಮಾದಕ ದ್ರವ್ಯ ನಿಯಂತ್ರಣ ಮಂಡಳಿ (ಎನ್​​ಸಿಬಿ) ಕಚೇರಿಗೆ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಮುಂಬೈನ ಕ್ರೌನ್​ ಬ್ಯುಸಿನೆಸ್​ ಹೋಟೆಲ್​​ನಲ್ಲಿ 400 ಗ್ರಾಂ ಡ್ರಗ್​ನೊಂದಿಗೆ ಶ್ವೇತಾ ನಿನ್ನೆ (ಜ.3) ಸಿಕ್ಕಿಬಿದ್ದಿದ್ದರು. ಭಾನುವಾರ ಅವರನ್ನು ದಿನಪೂರ್ತಿ ವಿಚಾರಣೆ ಮಾಡಲಾಗಿತ್ತು. ನಂತರ ಬಿಡುಗಡೆ ಮಾಡಲಾಗಿತ್ತು. ಇಂದು ಕೂಡ ಅವರು ಮತ್ತೆ ವಿಚಾರಣೆಗೆ ಹಾಜರಾಗಿದ್ದಾರೆ.

ಎನ್​ಸಿಬಿ ವಿಚಾರಣೆ ಮುಂದುವರಿಯಲಿದೆ. ಅಲ್ಲದೆ, ಮತ್ತೋರ್ವ ಶಂಕಿತನಿಗಾಗಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಸುಶಾಂತ್​ ಸಿಂಗ್​ ಸಾವಿನ ನಂತರ ಡ್ರಗ್​ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಲಿವುಡ್ ಹಾಗೂ ಸ್ಯಾಂಡಲ್​ವುಡ್​ನಲ್ಲಿ ಅನೇಕ ಸ್ಟಾರ್​ಗಳಿಗೆ ಸಮನ್ಸ್​ ನೀಡಲಾಗಿತ್ತು.

ಬೆಂಗಳೂರಿನಲ್ಲಿ ಕುಖ್ಯಾತ ಡ್ರಗ್ ಪೆಡ್ಲರ್​ಗಳ ಬಂಧನ

Published On - 4:54 pm, Mon, 4 January 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ