AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಜೊತೆ ಬಿಗ್ ಬಾಸ್ ಸ್ಪರ್ಧಿಗಳಿಗೂ ನಶೆ ನಂಟು, ಸ್ಯಾಮ್ ಬಿಚ್ಚಿಟ್ಟ ಸ್ಫೋಟಕ ಸತ್ಯ

ಬೆಂಗಳೂರು: ತನ್ನ ಮಾತು, ನಿರೂಪಣೆಯ ಮೂಲಕ ಕನ್ನಡಿಗರ ಮನ ಗೆದ್ದು ಮನೆ ಮಾತಾಗಿರುವ ಅನುಶ್ರೀ ಹೆಸರು ಡ್ರಗ್ಸ್ ಜಾಲದಲ್ಲಿ ಹೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕುತ್ತಿದೆ. ಈಗ ಸ್ಯಾಂಡಲ್ ವುಡ್ ಬೆಚ್ಚಿ ಬೀಳಿಸುವ ಮತ್ತೊಂದು ಭಯಾನಕ ಸುದ್ದಿ ಸಿಸಿಬಿಗೆ ಗೊತ್ತಾಗಿದೆಯಂತೆ. ಬಗೆದಷ್ಟು ಬಯಲಾಗುತ್ತಿರುವ ಡ್ರಗ್ಸ್ ನಂಟಿನ ಬೃಹತ್ ಜಾಲದಲ್ಲಿ ಮತ್ತಿಬ್ಬರು ರಿಯಾಲಿಟಿ ಶೋ ಸ್ಪರ್ಧಿಗಳು ಭಾಗಿಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಸಿಕ್ಕಿದೆ. ನಿರೂಪಕಿ ಅನುಶ್ರೀ ಜೊತೆ ರಿಯಾಲಿಟಿ ಶೋ […]

ಅನುಶ್ರೀ ಜೊತೆ ಬಿಗ್ ಬಾಸ್ ಸ್ಪರ್ಧಿಗಳಿಗೂ ನಶೆ ನಂಟು, ಸ್ಯಾಮ್ ಬಿಚ್ಚಿಟ್ಟ ಸ್ಫೋಟಕ ಸತ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 24, 2020 | 7:03 AM

Share

ಬೆಂಗಳೂರು: ತನ್ನ ಮಾತು, ನಿರೂಪಣೆಯ ಮೂಲಕ ಕನ್ನಡಿಗರ ಮನ ಗೆದ್ದು ಮನೆ ಮಾತಾಗಿರುವ ಅನುಶ್ರೀ ಹೆಸರು ಡ್ರಗ್ಸ್ ಜಾಲದಲ್ಲಿ ಹೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕುತ್ತಿದೆ. ಈಗ ಸ್ಯಾಂಡಲ್ ವುಡ್ ಬೆಚ್ಚಿ ಬೀಳಿಸುವ ಮತ್ತೊಂದು ಭಯಾನಕ ಸುದ್ದಿ ಸಿಸಿಬಿಗೆ ಗೊತ್ತಾಗಿದೆಯಂತೆ. ಬಗೆದಷ್ಟು ಬಯಲಾಗುತ್ತಿರುವ ಡ್ರಗ್ಸ್ ನಂಟಿನ ಬೃಹತ್ ಜಾಲದಲ್ಲಿ ಮತ್ತಿಬ್ಬರು ರಿಯಾಲಿಟಿ ಶೋ ಸ್ಪರ್ಧಿಗಳು ಭಾಗಿಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಸಿಕ್ಕಿದೆ.

ನಿರೂಪಕಿ ಅನುಶ್ರೀ ಜೊತೆ ರಿಯಾಲಿಟಿ ಶೋ ಸ್ಟಾರ್ ಡ್ರಗ್ಸ್ ನಂಟಿದೆ ಎಂಬ ಮಾತು ಹೇಳಿಬಂದಿದೆ. ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿದ್ದ ನಟಿಗೂ ಡ್ರಗ್ಸ್ ಅಮಲಿದೆಯಂತೆ. ಈ ನಟಿ ಅನುಶ್ರೀ ಜೊತೆ ಪಾರ್ಟಿಗೆ ಹೋಗ್ತಿದ್ರಂತೆ. ಕರಾವಳಿ ಮೂಲದ ನಟಿ ಕಮ್ ರಿಯಾಲಿಟಿ ಶೋ ಸ್ಟಾರ್ ಆಗಿರುವ ಇವರಿಗೆ ನಶೆ ಲಿಂಕ್ ಇದೆ ಎಂದು ಹೇಳಲಾಗುತ್ತಿದೆ.

ಇವರು ಅನುಶ್ರೀ ಜೊತೆ ಡ್ರಗ್ಸ್ ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ರು ಎಂಬ ಮಾಹಿತಿ ಸಿಕ್ಕಿದೆ. ಆದರೆ ಸಿಸಿಬಿ ಅಧಿಕಾರಿಗಳು ಕಿರುತೆಗೆ ನಟಿಯ ಹೆಸರನ್ನು ರಿವಿಲ್ ಮಾಡಿಲ್ಲ. ಹಲವು ಫೇಮಸ್ ಸೀರಿಯಲ್​​ಗಳಲ್ಲಿ ನಟಿಸಿರುವ ಈ ಕಿರುತೆರೆ ನಟಿಯ ಬಗ್ಗೆ ಬಂಧಿತ ಕೊರಿಯೋಗ್ರಾಫರ್ ಸ್ಯಾಮ್ ಫರ್ನಾಂಡೀಸ್ ಸ್ಫೋಟಕ ಮಾಹಿತಿಯನ್ನು ಸಿಸಿಬಿ ಬಳಿ ಬಾಯ್ಬಿಟ್ಟಿದ್ದಾನೆ.

ಅಲ್ಲದೆ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿದ್ದ ಮತ್ತೊಬ್ಬ ನಟನಿಗೂ ಡ್ರಗ್ ನಂಟಿದೆಯಂತೆ. ಅನುಶ್ರೀಗೆ ಇವರಿಬ್ಬರ ಜೊತೆಗೂ ನಂಟಿದೆಯಂತೆ. ಹಾಗೂ ಇವರು ಡ್ರಗ್ ಪಾರ್ಟಿ ಮಾಡಿರುವ ಬಗ್ಗೆ ಸಿಸಿಬಿ ಬಳಿ ಪಕ್ಕಾ ಎವಿಡೆನ್ಸ್ ಇದೆಯಂತೆ.

Published On - 8:28 am, Fri, 2 October 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ