ಹಾಸ್ಯನಟ ಮಿಮಿಕ್ರಿ ರಾಜ್ಗೋಪಾಲ್ ವಿಧಿವಶ
ಬೆಂಗಳೂರು: ಹಾಸ್ಯನಟ ಮಿಮಿಕ್ರಿ ರಾಜ್ಗೋಪಾಲ್(69) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಗೋಪಾಲ್ ಬೆಂಗಳೂರಿನ ಕೆಂಗೇರಿ ಬಳಿಯ ನಿವಾಸದಲ್ಲಿ ಕೊನೆ ಉಸಿರೆಳೆದಿದ್ದಾರೆ. ಕನ್ನಡ, ತಮಿಳು ಚಿತ್ರರಂಗ ಸೇರಿದಂತೆ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ಜನರನ್ನು ರಂಜಿಸಿದ್ದ ನಟ ಎಲ್ಲರನ್ನು ಬಿಟ್ಟು ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ. ಇವರು ಆಸ್ತಮಾ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

Updated on: Jul 02, 2020 | 7:48 AM
Share
ಬೆಂಗಳೂರು: ಹಾಸ್ಯನಟ ಮಿಮಿಕ್ರಿ ರಾಜ್ಗೋಪಾಲ್(69) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಗೋಪಾಲ್ ಬೆಂಗಳೂರಿನ ಕೆಂಗೇರಿ ಬಳಿಯ ನಿವಾಸದಲ್ಲಿ ಕೊನೆ ಉಸಿರೆಳೆದಿದ್ದಾರೆ.
ಕನ್ನಡ, ತಮಿಳು ಚಿತ್ರರಂಗ ಸೇರಿದಂತೆ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ಜನರನ್ನು ರಂಜಿಸಿದ್ದ ನಟ ಎಲ್ಲರನ್ನು ಬಿಟ್ಟು ಬಾರದ ಲೋಕಕ್ಕೆ ಪ್ರಯಾಣಿಸಿದ್ದಾರೆ. ಇವರು ಆಸ್ತಮಾ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

Related Stories
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
