ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ

ಜೆಪಿ ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಬ್ಯಾಡ್ಮಿಂಟನ್​ನಲ್ಲಿ ಜೊತೆಯಾದ ಕಿಚ್ಚ ಸುದೀಪ್​ ಮತ್ತು ಅನೂಪ್​ ಭಂಡಾರಿ
ಬ್ಯಾಡ್ಮಿಂಟನ್​ ಆಡಲು ಕ್ಲಬ್​ಗೆ ಬಂದ ಸುದೀಪ್​ ಮತ್ತು ಸಂಗಡಿಗರು
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 12, 2021 | 7:30 PM

ಬೆಂಗಳೂರು: ದೇಹಾರೋಗ್ಯಕ್ಕಾಗಿ ನಟನಟಿಯರು ವಿಭಿನ್ನ ರೀತಿಯ ಚಟುವಟಿಕೆಗಳಿಗೆ ಮೊರೆ ಹೋಗುವುದು ಸಾಮಾನ್ಯ ಸಂಗತಿ. ಇದೇ ರೀತಿ ತಮ್ಮ ದೇಹದ ಆರೋಗ್ಯದ ಬಗ್ಗೆ ಕಾಳಜಿ ತೋರಿಸುತ್ತಿರುವ ಸುದೀಪ್​ ಇದೀಗ ಬ್ಯಾಡ್ಮಿಂಟನ್​ ಆಡಲು ಆರಂಭಿಸಿದ್ದಾರೆ. ನಟ, ಫ್ಯಾಂಟಮ್ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕೂಡ ಸುದೀಪ್​ಗೆ ಸಾಥ್​ ನೀಡಿದ್ದಾರೆ.

ಜೆ.ಪಿ.ನಗರದ ಕ್ಲಬ್​ನಲ್ಲಿ ಬ್ಯಾಡ್ಮಿಂಟನ್ ಆಡಲು ತೆರಳಿದ ಕಿಚ್ಚ ಸುದೀಪ್​, ಸ್ಟೈಲಿಶ್ ಸ್ಲೀವ್ಲೆಸ್ ಟೀ ಶರ್ಟ್ ಧರಿಸಿ ಬ್ಯಾಡ್ಮಿಂಟನ್ ಆಡಿದ್ದಾರೆ. ಹೀಗೆ ಬ್ಯಾಡ್ಮಿಂಟನ್​ ಮೂಲಕ ಫಿಟ್ನೆಸ್​ ಕಾಪಾಡಿಕೊಳ್ಳುತ್ತಿರುವ ಸುದೀಪ್​ ಅತಿ ಶೀಘ್ರದಲ್ಲಿಯೇ ರಿಯಾಲಿಟಿ ಶೋ ಒಂದರ ಮೂಲಕ ಮತ್ತೆ ಮನೆಮನೆಗೆ ಬರುವ ಸುದ್ದಿಯೂ ಜೋರಾಗಿ ಓಡಾಡುತ್ತಿದೆ.

ಅಂಬರೀಶ್ ಜೊತೆ 20ಕ್ಕೂ ಹೆಚ್ಚು ಸಿನಿಮಾ ಮಾಡಿದ್ದ ನಿರ್ದೇಶಕರ ಆರೋಗ್ಯ ವಿಚಾರಿಸಿದ ಕಿಚ್ಚ ಸುದೀಪ್

ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ