KGF-2 ಶೂಟಿಂಗ್​ ಸ್ಟಾರ್ಟ್​.. ಅನಂತ ನಾಗ್​ರ ಪಾತ್ರಕ್ಕೆ ಸಿಕ್ತು ಕೊಂಚ twist!

[lazy-load-videos-and-sticky-control id=”kNLZ4vgn9Zc”] ಬೆಂಗಳೂರು:ಕೊರೊನಾ ಸೋಂಕಿನಿಂದ ತನ್ನೆಲ್ಲಾ ಚಟುವಟಿಕೆಗಳಿಗೂ ಬ್ರೇಕ್​ ಹಾಕಿದ್ದ ಸ್ಯಾಂಡಲ್​ವುಡ್​ ಈಗ ಕೊಂಚ ಕೊಂಚವೇ ಚಟುವಟಿಕೆಗಳನ್ನ ಶುರುಮಾಡಿದೆ. ಅಂತೆಯೇ ಇದೀಗ, ಸ್ಯಾಂಡಲ್​ವುಡ್​ನ ಬಹು ನಿರೀಕ್ಷಿತ KGF-2 ಚಿತ್ರದ ಶೂಟಿಂಗ್​ ಸಹ ಶುರುವಾಗಿದೆ. ಈಗಾಗಲೇ KGF-1 ಸಿನಿಮಾ ಇಡೀ ವಿಶ್ವದ ಗಮನವನ್ನ ತನ್ನತ್ತ ಸೆಳೆದಿದ್ದು ಈಗ ಎಲ್ಲರ ಚಿತ್ತ KGFನ ಎರಡನೇ ಭಾಗದ ಮೇಲಿದೆ. ಸ್ವಾಭಾವಿಕವಾಗಿಯೇ ಚಿತ್ರದ ಮೇಲೆ ನಿರೀಕ್ಷೆಗಳಿದ್ದು, ಅಭಿಮಾನಿಗಳ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲವೆಂದು ಚಿತ್ರದ ನಾಯಕ ಯಶ್ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಭರವಸೆ ನೀಡಿದ್ದಾರೆ. […]

KGF-2 ಶೂಟಿಂಗ್​ ಸ್ಟಾರ್ಟ್​.. ಅನಂತ ನಾಗ್​ರ ಪಾತ್ರಕ್ಕೆ ಸಿಕ್ತು ಕೊಂಚ twist!
Follow us
ಸಾಧು ಶ್ರೀನಾಥ್​
|

Updated on:Aug 26, 2020 | 6:51 PM

[lazy-load-videos-and-sticky-control id=”kNLZ4vgn9Zc”]

ಬೆಂಗಳೂರು:ಕೊರೊನಾ ಸೋಂಕಿನಿಂದ ತನ್ನೆಲ್ಲಾ ಚಟುವಟಿಕೆಗಳಿಗೂ ಬ್ರೇಕ್​ ಹಾಕಿದ್ದ ಸ್ಯಾಂಡಲ್​ವುಡ್​ ಈಗ ಕೊಂಚ ಕೊಂಚವೇ ಚಟುವಟಿಕೆಗಳನ್ನ ಶುರುಮಾಡಿದೆ. ಅಂತೆಯೇ ಇದೀಗ, ಸ್ಯಾಂಡಲ್​ವುಡ್​ನ ಬಹು ನಿರೀಕ್ಷಿತ KGF-2 ಚಿತ್ರದ ಶೂಟಿಂಗ್​ ಸಹ ಶುರುವಾಗಿದೆ.

ಈಗಾಗಲೇ KGF-1 ಸಿನಿಮಾ ಇಡೀ ವಿಶ್ವದ ಗಮನವನ್ನ ತನ್ನತ್ತ ಸೆಳೆದಿದ್ದು ಈಗ ಎಲ್ಲರ ಚಿತ್ತ KGFನ ಎರಡನೇ ಭಾಗದ ಮೇಲಿದೆ. ಸ್ವಾಭಾವಿಕವಾಗಿಯೇ ಚಿತ್ರದ ಮೇಲೆ ನಿರೀಕ್ಷೆಗಳಿದ್ದು, ಅಭಿಮಾನಿಗಳ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲವೆಂದು ಚಿತ್ರದ ನಾಯಕ ಯಶ್ ಹಾಗೂ ನಿರ್ದೇಶಕ ಪ್ರಶಾಂತ್​ ನೀಲ್​ ಭರವಸೆ ನೀಡಿದ್ದಾರೆ.

ಇದರ ಬೆನ್ನಲ್ಲೆ, KGF-2 ನ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಪ್ರಾರಂಭವಾಗಿದೆ. ಸದ್ಯ ಮಾಳವಿಕಾ ಅವಿನಾಶ್ ಹಾಗೂ ಪ್ರಕಾಶ್ ರಾಜ್ ಕಾಂಬಿನೇಶನ್​ನ ದೃಶ್ಯವನ್ನು ಚಿತ್ರೀಕರಿಸಲಾಗುತ್ತದೆ. KGF-1ನಲ್ಲಿ ಅನಂತನಾಗ್ ಅಭಿನಯಿಸಿದ್ದ ಪಾತ್ರಕ್ಕೆ ಪ್ರಕಾಶ್ ರಾಜ್​ ಜೀವ ತುಂಬಲಿದ್ದು ಬೆಳ್ಳಿ ತೆರೆ ಮೇಲೆ ಮಿಂಚಲಿದ್ದಾರೆ.

Published On - 2:58 pm, Wed, 26 August 20

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು