Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆದ ತೆಲುಗು ಸ್ಟಾರ್​ ನಿರ್ದೇಶಕ

ಈ ಸಿನಿಮಾದ ಕಥೆ ಮಾಫಿಯಾ ಹಿನ್ನಲೆಯಲ್ಲಿ ಮೂಡಿ ಬರುತ್ತಿದೆ. ಕಥೆ ಬಗ್ಗೆ ಯಶ್​ ತುಂಬಾನೇ ಮೆಚ್ಚುಗೆಯ ಮಾತನಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಯಶ್​ ಮುಂದಿನ ಸಿನಿಮಾ ಇದೇ ನಿರ್ದೇಶಕನ ಜೊತೆ ಎನ್ನಲಾಗುತ್ತಿದೆ.

ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ರೆಡಿ ಆದ ತೆಲುಗು ಸ್ಟಾರ್​ ನಿರ್ದೇಶಕ
ಪುರಿ ಜಗನ್ನಾಥ್​-ಯಶ್
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 04, 2021 | 7:30 PM

‘ಕೆಜಿಎಫ್’​ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಬಂದ ಮೇಲೆ ರಾಕಿಂಗ್​ ಸ್ಟಾರ್​ ಯಶ್​ ಇಡೀ ರಾಷ್ಟ್ರಕ್ಕೆ ಪರಿಚಯವಾಗಿದ್ದಾರೆ. ಈಗಾಗಲೇ ಯಶ್​ ‘ಕೆಜಿಎಫ್-2’​ ಶೂಟಿಂಗ್​ ಪೂರ್ಣಗೊಳಿಸಿದ್ದು, ಸಿನಿಮಾ ಪ್ರಚಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಯಶ್​ಗೆ ಆ್ಯಕ್ಷನ್​ ಕಟ್​ ಹೇಳೋಕೆ ತೆಲುಗಿನ ಸ್ಟಾರ್​ ನಿರ್ದೇಶಕರೊಬ್ಬರು ರೆಡಿ ಆಗಿದ್ದಾರಂತೆ!

ಅವರು ಬೇರಾರು ಅಲ್ಲ, ಪುರಿ ಜಗನ್ನಾಥ್​. ಹೌದು, ಯಶ್​ ನಟನೆಯ ಕೆಜಿಎಫ್​ ಸಿನಿಮಾ ನೋಡಿರುವ ಪುರಿ ಜಗನ್ನಾಥ್​ ತುಂಬಾನೇ ಮೆಚ್ಚಿಕೊಂಡಿದ್ದಾರಂತೆ. ಹೀಗಾಗಿ, ಯಶ್​ಗೋಸ್ಕರ ವಿಶೇಷ ಕಥೆ ಕೂಡ ಸಿದ್ಧಮಾಡಿಕೊಂಡಿದ್ದಾರೆ. ಯಶ್​ ಜೊತೆ ಈಗಾಗಲೇ ಪುರಿ ಜಗನ್ನಾಥ್ ಒಂದು ಹಂತದ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಪುರಿ ಹೇಳಿರುವ ಕಥೆಯ ಒಂದೆಳೆ ಯಶ್​ಗೂ ಇಷ್ಟವಾಗಿದೆ. ಹೀಗಾಗಿ ಪ್ರಿಪ್ರೊಡಕ್ಷನ್​ ಕೆಲಸ ನಡೆಸಲು ಯಶ್​ ಒಕೆ ಎಂದಿದ್ದಾರಂತೆ.

ಈ ಸಿನಿಮಾದ ಕಥೆ ಮಾಫಿಯಾ ಹಿನ್ನಲೆಯಲ್ಲಿ ಮೂಡಿ ಬರುತ್ತಿದೆ. ಕಥೆ ಬಗ್ಗೆ ಯಶ್​ ತುಂಬಾನೇ ಮೆಚ್ಚುಗೆಯ ಮಾತನಾಡಿದ್ದಾರೆ ಎನ್ನಲಾಗಿದೆ. ಪುರಿ ಸದ್ಯ ವಿಜಯ್​ ದೇವರಕೊಂಡ ನಟನೆಯ ‘ಫೈಟರ್’​ ಚಿತ್ರದ ಕೆಲಸದಲ್ಲಿ ಬ್ಯುಸಿಯಿದ್ದಾರೆ. ಮುಂಬೈನಲ್ಲಿ ಸಿನಿಮಾದ ಶೂಟಿಂಗ್ ಕೂಡ ನಡೆಯುತ್ತಿದೆ. ಈ ಸಿನಿಕಮಾದ ಕೆಲಸಗಳು ಪೂರ್ಣಗೊಂಡ ನಂತರ ಯಶ್​ ಜೊತೆ ಕೈಜೋಡಿಸುವ ವಿಚಾರದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಆಲೋನೆಯನ್ನು ಪುರಿ ಇಟ್ಟುಕೊಂಡಿದ್ದಾರೆ.

ಯಶ್​ ಸದ್ಯ, ‘ಕೆಜಿಎಫ್​-2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಜನ್ಮದಿನದ ಅಂಗವಾಗಿ ಜ.8ರಂದು ಚಿತ್ರದ ಟೀಸರ್​ ಕೂಡ ರಿಲೀಸ್​ ಆಗುತ್ತಿದೆ. ದಿನ ಕಳೆದಂತೆ ಚಿತ್ರದ ಮೇಲಿನ ಕುತೂಹಲ ಹೆಚ್ಚುತ್ತಲೇ ಇದೆ. ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​-2’ನಲ್ಲಿ ಬಾಲಿವುಡ್​ನ ಸಂಜಯ್​ ದತ್​ ಹಾಗೂ ರವೀನಾ ಟಂಡನ್​ ಕೂಡ ಬಣ್ಣ ಹಚ್ಚುತ್ತಿದ್ದಾರೆ.

ಕೆಜಿಎಫ್ 2 ಕ್ಲೈಮ್ಯಾಕ್ಸ್ ಶೂಟಿಂಗ್: ಪ್ರಶಾಂತ್ ನೀಲ್ ಬೇಡಿಕೆಗೆ ನೋ ಎಂದ ಸಂಜಯ್ ದತ್

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ