KGF ಚಾಪ್ಟರ್​-1 ಬಿಡುಗಡೆಯ ವಾರ್ಷಿಕೋತ್ಸವದಂದೇ.. ಚಾಪ್ಟರ್-2 Teaser Release ಡೇಟ್​ ಅನೌನ್ಸ್​

KGF ಚಾಪ್ಟರ್​-1 ಬಿಡುಗಡೆಯ ದ್ವಿತೀಯ ವಾರ್ಷಿಕೋತ್ಸವದಂದು ಚಾಪ್ಟರ್-2ನ ಟೀಸರ್ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಯಶ್ ಹುಟ್ಟುಹಬ್ಬದ ಸಂಭ್ರಮದಂದು ಟೀಸರ್ ರಿಲೀಸ್ ಆಗಲಿದೆ. ಜನವರಿ 8ರ ಬೆಳಗ್ಗೆ 10.18ಕ್ಕೆ ಟೀಸರ್ ರಿಲೀಸ್ ಆಗಲಿದೆ.

KGF ಚಾಪ್ಟರ್​-1 ಬಿಡುಗಡೆಯ ವಾರ್ಷಿಕೋತ್ಸವದಂದೇ.. ಚಾಪ್ಟರ್-2 Teaser Release ಡೇಟ್​ ಅನೌನ್ಸ್​
KGF ಚಾಪ್ಟರ್-2
Follow us
KUSHAL V
|

Updated on: Dec 21, 2020 | 12:54 PM

ಬೆಂಗಳೂರು: ಸ್ಯಾಂಡಲ್​ವುಡ್​ ಅಲ್ಲದೆ ಇತರೆ ಭಾಷಾ ಚಿತ್ರರಂಗಗಳಲ್ಲಿಯೂ ಧೂಳ್​ ಎಬ್ಬಿಸಿದ್ದ ರಾಕಿಂಗ್​ ಸ್ಟಾರ್​ ಯಶ್​ ನಟನೆಯ KGF ಚಾಪ್ಟರ್​-1 ಬಿಡುಗಡೆ ಆಗಿ ಇಂದಿಗೆ ಎರಡು ವರ್ಷವಾಗಿದೆ. ದೇಶಾದ್ಯಂತ ಪ್ರೇಕ್ಷಕರಿಗೆ ಕನ್ನಡದ ಕಲಾವಿದರ ನಟನಾ ಪ್ರತಿಭೆ ಹಾಗೂ ತಂತ್ರಜ್ಞರ ಟ್ಯಾಲೆಂಟ್​ನ ಝಲಕ್​ ಸಿಕ್ಕಿದ್ದು ಇದೀಗ ಚಿತ್ರತಂಡ ಚಾಪ್ಟರ್​-2 ಬಿಡುಗಡೆಯ ತಯಾರಿಯಲ್ಲಿದೆ.

ಜನವರಿ 8ರ ಬೆಳಗ್ಗೆ 10.18ಕ್ಕೆ ಟೀಸರ್ ರಿಲೀಸ್ ಇದೀಗ, KGF ಚಾಪ್ಟರ್​-1 ಬಿಡುಗಡೆಯ ದ್ವಿತೀಯ ವಾರ್ಷಿಕೋತ್ಸವದಂದು ಚಾಪ್ಟರ್-2ನ ಟೀಸರ್ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಯಶ್ ಹುಟ್ಟುಹಬ್ಬದ ಸಂಭ್ರಮದಂದು ಟೀಸರ್ ರಿಲೀಸ್ ಆಗಲಿದೆ. ಜನವರಿ 8ರ ಬೆಳಗ್ಗೆ 10.18ಕ್ಕೆ ಟೀಸರ್ ರಿಲೀಸ್ ಆಗಲಿದೆ.

ಸ್ಯಾಂಡಲ್ ವುಡ್​ನಲ್ಲಿ ಸ್ಟಾರ್ ನಟರ ಕುಡಿಗಳ ಕಮಾಲ್: ಫೋಟೋಶೂಟ್​ನಲ್ಲಿ ಶಶಿಕುಮಾರ್ ಪುತ್ರ ಬ್ಯುಸಿ

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ