Krishna G Rao: ‘ಕೆಜಿಎಫ್​’ ತಾತ ಕೃಷ್ಣ ಜಿ. ರಾವ್​ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲಾದ ಹಿರಿಯ ನಟ

Krishna G Rao Hospitalized: ನಟ ಕೃಷ್ಣ ಜಿ. ರಾವ್​ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Krishna G Rao: ‘ಕೆಜಿಎಫ್​’ ತಾತ ಕೃಷ್ಣ ಜಿ. ರಾವ್​ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲಾದ ಹಿರಿಯ ನಟ
ಕೃಷ್ಣ ಜಿ. ರಾವ್
Follow us
TV9 Web
| Updated By: ಮದನ್​ ಕುಮಾರ್​

Updated on: Dec 01, 2022 | 10:13 AM

ಕನ್ನಡ ಚಿತ್ರದ ಹಿರಿಯ ನಟ ಕೃಷ್ಣ ಜಿ. ರಾವ್​ (Krishna G Rao) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ‘ಕೆಜಿಎಫ್​ 1’ ಮತ್ತು ‘ಕೆಜಿಎಫ್​ 2’ (KGF 2) ಸಿನಿಮಾದಲ್ಲಿ ಅಂಧ ವೃದ್ಧನ ಪಾತ್ರ ಮಾಡಿ ಫೇಮಸ್​ ಆಗಿರುವ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಚಿತ್ರಗಳ ಯಶಸ್ಸಿನ ಬಳಿಕ ಅವರಿಗೆ ಹಲವು ಆಫರ್​ಗಳು ಬರಲು ಆರಂಭಿಸಿದವು. ಈಗ ಏಕಾಏಕಿ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃಷ್ಣ ಜಿ. ರಾವ್​ ಅವರ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಇದನ್ನೂ ಓದಿ
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.