ಚಿತ್ರೀಕರಣಕ್ಕೆ ಸಜ್ಜಾದ ‘ಸಿಕ್ಸ್ ಪ್ಯಾಕ್ಸ್‘ ಕಿಚ್ಚ ಸುದೀಪ್!

ಕೊರೊನಾ ಬಿಕ್ಕಟ್ಟಿನಿಂದ ಕನ್ನಡ ಸಿನಿಮಾಗಳ ಚಿತ್ರೀಕರಣ ನಿಂತಿದೆ. ಕಳೆದ ಎರಡು ತಿಂಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಿನಿಮಾ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಈ ಬೆನ್ನಲ್ಲೆ ಸೂಪರ್ ​ಸ್ಟಾರ್ ಸಿನಿಮಾಗಳು ಶೂಟಿಂಗ್​ಗೆ ಬ್ರೇಕ್ ಕೊಟ್ಟು ಸೈಲೆಂಟ್ ಆಗಿವೆ. ಅದ್ರಲ್ಲಿ ಕಿಚ್ಚ ಸುದೀಪ್ ಅಭಿನಯದ ಅನೂಪ್ ಬಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾ ಕೂಡ ಒಂದು. ಆದ್ರೀಗ ಫ್ಯಾಟಂಮ್ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಮುಂದಾಗಿದೆ. ಕಿಚ್ಚ ಸುದೀಪ್ ನಟಿಸುತ್ತಿರೋ ಫ್ಯಾಂಟಮ್ ಚಿತ್ರದ ಚಿತ್ರೀಕರಣ ಹೈದ್ರಾಬಾದ್​ನಲ್ಲಿ ನಡೆಸಲು ಪ್ಲ್ಯಾನ್ ಮಾಡಲಾಗಿದೆ. […]

ಚಿತ್ರೀಕರಣಕ್ಕೆ ಸಜ್ಜಾದ ‘ಸಿಕ್ಸ್ ಪ್ಯಾಕ್ಸ್‘ ಕಿಚ್ಚ ಸುದೀಪ್!
Follow us
ಸಾಧು ಶ್ರೀನಾಥ್​
|

Updated on: Jun 11, 2020 | 6:50 PM

ಕೊರೊನಾ ಬಿಕ್ಕಟ್ಟಿನಿಂದ ಕನ್ನಡ ಸಿನಿಮಾಗಳ ಚಿತ್ರೀಕರಣ ನಿಂತಿದೆ. ಕಳೆದ ಎರಡು ತಿಂಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಿನಿಮಾ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ. ಈ ಬೆನ್ನಲ್ಲೆ ಸೂಪರ್ ​ಸ್ಟಾರ್ ಸಿನಿಮಾಗಳು ಶೂಟಿಂಗ್​ಗೆ ಬ್ರೇಕ್ ಕೊಟ್ಟು ಸೈಲೆಂಟ್ ಆಗಿವೆ. ಅದ್ರಲ್ಲಿ ಕಿಚ್ಚ ಸುದೀಪ್ ಅಭಿನಯದ ಅನೂಪ್ ಬಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾ ಕೂಡ ಒಂದು. ಆದ್ರೀಗ ಫ್ಯಾಟಂಮ್ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಮುಂದಾಗಿದೆ.

ಕಿಚ್ಚ ಸುದೀಪ್ ನಟಿಸುತ್ತಿರೋ ಫ್ಯಾಂಟಮ್ ಚಿತ್ರದ ಚಿತ್ರೀಕರಣ ಹೈದ್ರಾಬಾದ್​ನಲ್ಲಿ ನಡೆಸಲು ಪ್ಲ್ಯಾನ್ ಮಾಡಲಾಗಿದೆ. ಸರ್ಕಾರ ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿದ್ದಂತೆ ಕಿಚ್ಚನೊಂದಿಗೆ ಫ್ಯಾಂಟಮ್ ತಂಡ ಹೈದ್ರಾಬಾದ್​ಗೆ ಪಯಣ ಬೆಳೆಸಲಿದೆ. ಕಳೆದೆರಡು ತಿಂಗಳಿಂದ ಕಿಚ್ಚ ಸುದೀಪ್ ಫ್ಯಾಂಟಮ್​ಗಾಗಿ ವರ್ಕೌಟ್ ಮುಂದುವರೆಸಿದ್ದು, ಪೈಲ್ವಾನ್ ತರ ಫಿಟ್ ಅಂಡ್ ಸ್ಲಿಮ್ ಆಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಫ್ಯಾಂಟಮ್ ಸಿನಿಮಾ ಸುದೀಪ್ ವಿಕ್ರಾಂತ್ ರೊಣಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ದೇಶಕ ಅನೂಪ್ ಬಂಡಾರಿ ಕಿಚ್ಚನಿಗೆ ವಿಭಿನ್ನ ಲುಕ್ ಕೊಟ್ಟಿದ್ದು, ಕಿಚ್ಚನ ಹುಡುಗರು ಸಿನಿಮಾ ನೋಡೋಕೆ ಕಾತುರರಾಗಿದ್ದಾರೆ. ಅಂದ್ಹಾಗೆ ಈ ಸಿನಿಮಾದಲ್ಲಿ ಸುದೀಪ್ ಸಿಕ್ಸ್ ಪ್ಯಾಕ್ಸ್ ತೋರಿಸಲಿದ್ದಾರೆ.

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ