AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James: ಪುನೀತ್ ಕುರಿತು ಪ್ರೀತಿಯ ಮಾತನ್ನಾಡಿದ ಕಿಚ್ಚ; ‘ಸಲಾಂ ಸೋಲ್ಜರ್’ ಹಾಡಿನ ರಿಲೀಸ್ ಫೋಟೋಗಳು ಇಲ್ಲಿವೆ

Puneeth Rajkumar | Kichcha Sudeep: ಪುನೀತ್ ರಾಜ್​ಕುಮಾರ್ ನಟನೆಯ ‘ಜೇಮ್ಸ್’ ಚಿತ್ರದ ‘ಸಲಾಂ ಸೋಲ್ಜರ್’ ಹಾಡು ರಿಲೀಸ್ ಆಗಿದೆ. ಜನಮೆಚ್ಚುಗೆ ಪಡೆಯುತ್ತಿರುವ ಈ ಹಾಡನ್ನು ಎಲ್ಲಾ ಭಾಷೆಗಳಲ್ಲಿ ರಿಲೀಸ್ ಮಾಡಿದ್ದು ಕಿಚ್ಚ ಸುದೀಪ್. ನಂತರ ಟ್ವೀಟ್ ಮಾಡಿರುವ ಕಿಚ್ಚ ಪುನೀತ್ ಬಗ್ಗೆ ವಿಶೇಷ ಮಾತುಗಳನ್ನು ಹಂಚಿಕೊಂಡಿದ್ದಾರೆ. ಹಾಡಿನ ಬಿಡುಗಡೆ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:Mar 11, 2022 | 4:50 PM

Share
ಪುನೀತ್ ರಾಜ್​ಕುಮಾರ್ ನಟನೆಯ ‘ಜೇಮ್ಸ್’ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ ಅದಕ್ಕೂ ಹೆಚ್ಚಾಗಿ ಪ್ರೀತಿ ಇದೆ. ಇದಕ್ಕೆ ತಕ್ಕಂತೆ ಚಿತ್ರದ ಹಾಡುಗಳೂ ಗಮನ ಸೆಳೆಯುತ್ತಿವೆ.

1 / 7
ಇಂದು (ಮಾ.11) ‘ಜೇಮ್ಸ್’ ಚಿತ್ರದ ‘ಸಲಾಮ್ ಸೋಲ್ಜರ್’ ಹಾಡನ್ನು ರಿಲೀಸ್ ಮಾಡಲಾಗಿದೆ.

2 / 7
ವಿಶೇಷವೆಂದರೆ ಹಾಡನ್ನು ಎಲ್ಲಾ ಭಾಷೆಗಳಲ್ಲಿ ರಿಲೀಸ್ ಮಾಡಿದ್ದು ಪುನೀತ್ ಬಹುಕಾಲದ ಸ್ನೇಹಿತ ಕಿಚ್ಚ ಸುದೀಪ್.

3 / 7
ಹಾಡನ್ನು ನೋಡಿ ಇಷ್ಟಪಟ್ಟಿರುವ ಕಿಚ್ಚ ಚಿತ್ರತಂಡಕ್ಕೆ ಶುಭಾಶಯ ಹೇಳಿದ್ದಾರೆ.

4 / 7
‘ಪುನೀತ್​ಗೆ ಸರಿಸಾಟಿ ಯಾರೂ ಇಲ್ಲ’ ಎಂದು ಹೇಳಿರುವ ಸುದೀಪ್, ಅವರ ನಟನೆಯನ್ನು ಕಣ್ತುಂಬಿಕೊಳ್ಳಬೇಕು ಎಂದು ನುಡಿದಿದ್ದಾರೆ.

5 / 7
ಇದಲ್ಲದೇ ಅಪ್ಪು ಅಭಿಮಾನಿಗಳಿಗೆ ಪ್ರೀತಿಯ ಮಾತುಗಳನ್ನೂ ಸುದೀಪ್ ಆಡಿದ್ದಾರೆ. ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ಹಾಡು ವೈರಲ್ ಆಗುತ್ತಿರುವಂತೆಯೇ ಕಿಚ್ಚ ಹಾಗೂ ಅಪ್ಪು ಜತೆಗಿರುವ ಫೋಟೋಗಳನ್ನೂ ಅಭಿಮಾನಿಗಳು ಹಂಚಿಕೊಂಡು ಸಂಭ್ರಮಿಸಿದ್ದಾರೆ.

6 / 7
ಪುನೀತ್ ಜನ್ಮದಿನವಾದ ಮಾರ್ಚ್ 17ರಂದು ಜೇಮ್ಸ್ ಹಲವು ಭಾಷೆಗಳಲ್ಲಿ ತೆರೆ ಕಾಣಲಿದೆ. ಇದನ್ನು ಹಬ್ಬದ ರೀತಿ ಸಂಭ್ರಮಿಸಲು ಅಪ್ಪು ಅಭಿಮಾನಿಗಳು ತಯಾರಿ ನಡೆಸುತ್ತಿದ್ದಾರೆ.

7 / 7

Published On - 4:47 pm, Fri, 11 March 22

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್

ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ

ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?

ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!

ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು

ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ