AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸಿನಿ ಜರ್ನಿಗೆ 25 ವರ್ಷ, ನಾಳೆ ಬುರ್ಜ್ ಖಲೀಫಾದಲ್ಲಿ ಹಾರಾಡಲಿದೆ ವಿಕ್ರಾಂತ್ ರೋಣಾ ಕಟೌಟ್: ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ..

ಬೆಳ್ಳಿಹಬ್ಬವನ್ನು ಆಚರಿಸಿಕೊಳ್ಳಲು ದುಬೈಗೆ ತೆರಳಿರುವ ಸುದೀಪ್ ಹಾಗೂ ಚಿತ್ರತಂಡ, ಇಂದು 11 ಘಂಟೆಗೆ ವರ್ಚುವಲ್ ಆಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಕಿಚ್ಚ ಸಿನಿ ಜರ್ನಿಗೆ 25 ವರ್ಷ, ನಾಳೆ ಬುರ್ಜ್ ಖಲೀಫಾದಲ್ಲಿ ಹಾರಾಡಲಿದೆ ವಿಕ್ರಾಂತ್ ರೋಣಾ ಕಟೌಟ್: ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ..
ಸುದೀಪ್​
TV9 Web
| Edited By: |

Updated on:Apr 06, 2022 | 8:32 PM

Share

ಬೆಂಗಳೂರು: ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ಸಿನಿ‌ಜರ್ನಿಯ 25ನೇ ವರ್ಷದ ಸಂಭ್ರಮ (ಬೆಳ್ಳಿಹಬ್ಬ) ಆಚರಿಸಿಕೊಳ್ಳುತ್ತಿದ್ದಾರೆ. ಕಿಚ್ಚ ಸಿನಿಜರ್ನಿ ಬೆಳ್ಳಿಹಬ್ಬದ ಪ್ರಯುಕ್ತ ನಾಳೆ ಜಗತ್ತಿನ ಅತಿ ಎತ್ತರದ ಕಟ್ಟಡ, ಬುರ್ಜ್ ಖಲೀಫಾದ ಮೇಲೆ  2,000 ಅಡಿ ಅತಿ ಎತ್ತರದ ಕಟೌಟ್ ರಾರಾಜಿಸಲಿದೆ. ಈ ಸಂಭ್ರಮದ ಪ್ರಯುಕ್ತ ಇಂದು (ಜ. 30) 11 ಗಂಟೆಗೆ ಸುದೀಪ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಬೆಳ್ಳಿಹಬ್ಬವನ್ನು ಆಚರಿಸಿಕೊಳ್ಳಲು ದುಬೈಗೆ ತೆರಳಿರುವ ಸುದೀಪ್ ಹಾಗೂ ಚಿತ್ರತಂಡ, ಇಂದು 11 ಗಂಟೆಗೆ ವರ್ಚುವಲ್ ಆಗಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮೂರು ದಿನಗಳ ಹಿಂದೆಯೇ ದುಬೈ ತಲುಪಿರೋ ಸುದೀಪ್ ಹಾಗೂ ಚಿತ್ರತಂಡ, ನಾಳೆ ಬುರ್ಜ್ ಖಲೀಫಾದ‌ಲ್ಲಿ ಕಿಚ್ಚನ ಬೆಳ್ಳಿ ಹಬ್ಬ ಆಚರಣೆ ಮಾಡಲಿದೆ.

ಬೆಂಗಳೂರಿನ ಶಾರದಾ ಥಿಯೇಟರ್​ನಲ್ಲಿ ಸುದ್ದಿಗೋಷ್ಠಿ ವಿಕ್ರಾಂತ್ ರೋಣ ಚಿತ್ರದ ಕಟೌಟ್ ಬುರ್ಜ್ ಖಲೀಫಾದ ಮೇಲೆ ಅನಾವರಣ ಆಗಲಿದೆ. ಬುರ್ಜ್ ಖಲೀಫಾದ ಮೇಲೆ 180 ಸೆಕೆಂಡುಗಳ ಟೀಸರ್ ರಿಲೀಸ್ ಆಗಲಿದೆ. ಬೆಳ್ಳಿಹಬ್ಬದ ಬಗ್ಗೆ ಇಂದು ಸುದೀಪ್ ಮಾಹಿತಿ ನೀಡಲಿದ್ದಾರೆ. ಸುದೀಪ್, ದುಬೈನಿಂದಲೇ ಸುದೀಪ್ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಬೆಂಗಳೂರಿನ ಶಾರದಾ ಥಿಯೇಟರ್​ನಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

Bigg Boss 8ನೇ ಸೀಸನ್ ನ ಪ್ರೋಮೊ ಶೂಟ್ ನಲ್ಲಿ ನಟ ಕಿಚ್ಚ ಸುದೀಪ್!

Published On - 11:07 am, Sat, 30 January 21

Follow Us
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!