ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು

ದೆಹಲಿ: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಟ ಚಿರಂಜೀವಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ‘ಆಚಾರ್ಯ’ ಶೂಟಿಂಗ್​ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 65 ವರ್ಷ ವಯಸ್ಸಿನ ಚಿರಂಜೀವಿ ಆಗಸ್ಟ್ 22 1955ರಲ್ಲಿ ಜನಿಸಿದ್ರು. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಹಾಗೂ ಕೋಟ್ಯಾಂತರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಲ್ಲದೆ […]

ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Nov 09, 2020 | 12:59 PM

ದೆಹಲಿ: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಟ ಚಿರಂಜೀವಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ.

‘ಆಚಾರ್ಯ’ ಶೂಟಿಂಗ್​ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

65 ವರ್ಷ ವಯಸ್ಸಿನ ಚಿರಂಜೀವಿ ಆಗಸ್ಟ್ 22 1955ರಲ್ಲಿ ಜನಿಸಿದ್ರು. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಹಾಗೂ ಕೋಟ್ಯಾಂತರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಲ್ಲದೆ ಇವರು ಅಕ್ಟೋಬರ್ 27, 2012 ರಿಂದ 15 ಮೇ 2014 ರವರೆಗೆ ಭಾರತ ಸರ್ಕಾರದ ಪ್ರವಾಸೋದ್ಯಮ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ

Published On - 11:08 am, Mon, 9 November 20

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ