ಸಿಸಿಬಿ ವಿಚಾರಣೆಗೆ ಇಂದು ಕಡೇ ದಿನ, ಇಂದಾದ್ರೂ ಬಾಯ್ಬಿಡ್ತಾರಾ ತುಪ್ಪದ ಹುಡುಗಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಮೂರು ದಿನಕ್ಕಾಗಿ ವಶಕ್ಕೆ ಪಡೆದಿದ್ದಾರೆ. ಆದರೆ ಕಳೆದ ಎರಡು ದಿನಗಳಿಂದಲೂ ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ನಟಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇಂದು ಅವರ ಕಡೇ ದಿನವಾಗಿದ್ದು, ಇಂದಾದ್ರು ಪ್ರಕರಣ ಸಂಬಂಧ ಬಾಯ್ಬಿಡ್ತಾರ ಎಂದು ಕಾದು ನೋಡಬೇಕಿದೆ. ಸದ್ಯ ಈಗ ನಟಿ ರಾಗಿಣಿ ದ್ವಿವೇದಿ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಬೆಳಗ್ಗೆ 9ರ ನಂತರ ಸಿಸಿಬಿಯಿಂದ ರಾಗಿಣಿ ವಿಚಾರಣೆ […]

ಸಿಸಿಬಿ ವಿಚಾರಣೆಗೆ ಇಂದು ಕಡೇ ದಿನ, ಇಂದಾದ್ರೂ ಬಾಯ್ಬಿಡ್ತಾರಾ ತುಪ್ಪದ ಹುಡುಗಿ
Follow us
ಆಯೇಷಾ ಬಾನು
|

Updated on: Sep 06, 2020 | 8:16 AM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಮೂರು ದಿನಕ್ಕಾಗಿ ವಶಕ್ಕೆ ಪಡೆದಿದ್ದಾರೆ. ಆದರೆ ಕಳೆದ ಎರಡು ದಿನಗಳಿಂದಲೂ ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ನಟಿ ತಪ್ಪಿಸಿಕೊಳ್ಳುತ್ತಿದ್ದಾರೆ.

ಇಂದು ಅವರ ಕಡೇ ದಿನವಾಗಿದ್ದು, ಇಂದಾದ್ರು ಪ್ರಕರಣ ಸಂಬಂಧ ಬಾಯ್ಬಿಡ್ತಾರ ಎಂದು ಕಾದು ನೋಡಬೇಕಿದೆ. ಸದ್ಯ ಈಗ ನಟಿ ರಾಗಿಣಿ ದ್ವಿವೇದಿ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ಬೆಳಗ್ಗೆ 9ರ ನಂತರ ಸಿಸಿಬಿಯಿಂದ ರಾಗಿಣಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಸಿಸಿಬಿ ಕಚೇರಿಯಲ್ಲೇ ವಿಚಾರಣೆ ನಡೆಯಲಿದೆ. ರಾಗಿಣಿ ನಿನ್ನೆ ವಿಚಾರಣೆ ವೇಳೆ ಬೆನ್ನುನೋವಿನ ಕಾರಣ ಹೇಳಿದ್ರು. ಹೀಗಾಗಿ ಸಿಸಿಬಿ ಇನ್ಸ್‌ಪೆಕ್ಟರ್ ಅಂಜುಮಾಲಾ ರಾತ್ರಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ತೆರಳಿ ರಾಗಿಣಿ ಆರೋಗ್ಯ ವಿಚಾರಿಸಿದ್ರು.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ