ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು ಇಡೀ […]

ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..
Follow us
ಆಯೇಷಾ ಬಾನು
|

Updated on:Oct 23, 2020 | 3:05 PM

ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್​ವುಡ್​ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು ಇಡೀ ಸರ್ಜಾ ಕುಟುಂಬ ಅಪಾರ ನಿರೀಕ್ಷೆಯೊಂದಿಗೆ ಕಾದುಕುಳಿತಿತ್ತು.

ಧ್ರುವ ಸರ್ಜಾ ಹಾಗು ಪತ್ನಿ ಪ್ರೇರಣಾ ಹಾಗೂ ಚಿರು ತಾಯಿ ಅಮ್ಮಾಜಿ ಮೂರು ದಿನದಿಂದ ಮಗುವಿನ ನಿರೀಕ್ಷೆಯಲ್ಲಿ ಆಸ್ಪತ್ರೆಯಲ್ಲೇ ಇದ್ದರು. ಧ್ರುವ ಸರ್ಜಾ ಅಂತೂ ಅಣ್ಣನನ್ನೇ ಎತ್ತಿ ಮುದ್ದಾಡಿದಂತೆ ಮಗುವಿನ ಲಾಲನೆಯಲ್ಲಿದ್ದಾರೆ. ಆಸ್ಪತ್ರೆ ಮುಂದೆ ಜಮಾಯಿಸಿರುವ ಚಿರು ಫ್ಯಾನ್ಸ್​ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಇಂದು ಚಿರಂಜೀವಿ ಸರ್ಜಾ ಮತ್ತು ಮೇಘನಾ ಜೋಡಿಯ ಎಂಗೇಜ್ಮೆಂಟ್​ ಡೇ ಕೂಡ ಆಗಿದೆ. 2018ರ ಮೇ 2ರಂದು ಚಿರಂಜೀವಿ ಸರ್ಜಾ ಮತ್ತು ಮೇಘನಾ ವಿವಾಹ ನಡೆದಿತ್ತು. 39 ವರ್ಷದ ಚಿರಂಜೀವಿ ಸರ್ಜಾ ಜೂನ್ 7ರಂದು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು.

ಇದನ್ನೂ ಓದಿ: ಈ ಚಿತ್ರಗಳು ಕೇವಲ ಚಿರು ಅಭಿಮಾನಿಗಳಿಗೆ ಮಾತ್ರ.. ಮಗುವಿನ ಹೆಸರು ಜೂ. ಚಿರು ಅಂತೆ! Photos ಇವೆ

Published On - 11:12 am, Thu, 22 October 20

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ