AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟಿ ವೇಳೆ ಸ್ಥಳೀಯರು ದೂರು ನೀಡಿದ್ದು ನಿಜ -ನಟ ಯೋಗೀಶ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಜೊತೆ ಡ್ರಗ್ಸ್ ಜಾಲ ತಳುಕು ಹಾಕಿಕೊಂಡಿರುವ ಪ್ರಕರಣ ಸಂಬಂಧ ನೋಟಿಸ್ ಪಡೆದಿರುವ ನಟ ಯೋಗೀಶ್ ಅಲಿಯಾಸ್ ಲೂಸ್​ ಮಾದ, ಇತ್ತೀಚೆಗೆ  ಪಾರ್ಟಿ ವೇಳೆ ಸ್ಥಳೀಯರು ದೂರು ನೀಡಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಲೂಸ್​ ಮಾದ ಯೋಗೀಶ್​ಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ನಿನ್ನೆ ISD ಪೊಲೀಸರು ಯೋಗೀಶ್‌ನನ್ನು ತನಿಖೆಗೆ ಒಳಪಡಿಸಿದ್ದರು. ತನಿಖೆ ಬಳಿಕ ಲೂಸ್​ ಮಾದ ಯೋಗೀಶ್ ಬೆಂಗಳೂರಿನ ಕೋಣನಕುಂಟೆ ‌ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಪಾರ್ಟಿ ಮಾಡಿದ್ದು, ಅದಕ್ಕೆ ಸ್ಥಳೀಯರು […]

ಪಾರ್ಟಿ ವೇಳೆ ಸ್ಥಳೀಯರು ದೂರು ನೀಡಿದ್ದು ನಿಜ -ನಟ ಯೋಗೀಶ್
ಆಯೇಷಾ ಬಾನು
ಆಯೇಷಾ ಬಾನು|

Updated on:Sep 22, 2020 | 1:14 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಜೊತೆ ಡ್ರಗ್ಸ್ ಜಾಲ ತಳುಕು ಹಾಕಿಕೊಂಡಿರುವ ಪ್ರಕರಣ ಸಂಬಂಧ ನೋಟಿಸ್ ಪಡೆದಿರುವ ನಟ ಯೋಗೀಶ್ ಅಲಿಯಾಸ್ ಲೂಸ್​ ಮಾದ, ಇತ್ತೀಚೆಗೆ  ಪಾರ್ಟಿ ವೇಳೆ ಸ್ಥಳೀಯರು ದೂರು ನೀಡಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಲೂಸ್​ ಮಾದ ಯೋಗೀಶ್​ಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ನಿನ್ನೆ ISD ಪೊಲೀಸರು ಯೋಗೀಶ್‌ನನ್ನು ತನಿಖೆಗೆ ಒಳಪಡಿಸಿದ್ದರು. ತನಿಖೆ ಬಳಿಕ ಲೂಸ್​ ಮಾದ ಯೋಗೀಶ್ ಬೆಂಗಳೂರಿನ ಕೋಣನಕುಂಟೆ ‌ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಪಾರ್ಟಿ ಮಾಡಿದ್ದು, ಅದಕ್ಕೆ ಸ್ಥಳೀಯರು ದೂರು ನೀಡಿರುವುದರ ಬಗ್ಗೆ ಮಾತನಾಡಿದ್ದಾರೆ.

ಶನಿವಾರ ನನಗೆ ನೋಟಿಸ್‌ ನೀಡಿದ್ದರು. ಸುಮಾರು 2 ಗಂಟೆ ಪೊಲೀಸರು ವಿಚಾರಣೆ ನಡೆಸಿದ್ರು. ಮಾಹಿತಿ ಪಡೆಯಲು ನನ್ನನ್ನು ಕರೆದಿರಬಹುದು. ರಾಗಿಣಿ ಬಗ್ಗೆ ನನ್ನ ಬಳಿ ಯಾವುದೇ ಪ್ರಶ್ನೆ ಕೇಳಿಲ್ಲ. 2013ರ ನಂತರ ನಟಿ ರಾಗಿಣಿ ಜತೆ ನಾನು ಸಂಪರ್ಕದಲ್ಲಿಲ್ಲ. ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದೇನೆ. ವಿಚಾರಣೆಗೆ ಮತ್ತೆ ಕರೆದ್ರೆ ಬರಬೇಕೆಂದು ಪೊಲೀಸರು ಹೇಳಿದ್ದಾರೆ ಎಂದು ಹೇಳಿದ್ರು.

ಸಿಗರೇಟ್‌, ಮದ್ಯ, ಗುಟ್ಕಾ ಸೇವಿಸಿ ಅಭ್ಯಾಸ ಇದೆ. ಆದರೆ ಬೇರೆ ಅಭ್ಯಾಸವಿಲ್ಲ: ನಾನು ಪಾರ್ಟಿಯಲ್ಲಿ ಭಾಗಿಯಾಗಿದ್ದು ನಿಜ. ಪಾರ್ಟಿ ವೇಳೆ ಸ್ಥಳೀಯರು ಸೌಂಡ್ ಹೆಚ್ಚು ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಪಾರ್ಟಿ ಸ್ಥಳಕ್ಕೆ ಪೊಲೀಸರು ಬಂದಿದ್ರು. ನನಗೆ ಸಿಗರೇಟ್‌, ಮದ್ಯ, ಗುಟ್ಕಾ ಸೇವಿಸಿ ಅಭ್ಯಾಸ ಇದೆ. ಆದರೆ ಬೇರೆ ಅಭ್ಯಾಸವಿಲ್ಲ. ಪೊಲೀಸರು ನನ್ನ ಮೊಬೈಲ್‌ ಫೋನ್‌ ವಶಕ್ಕೆ ಪಡೆದಿಲ್ಲ ಎಂದು ಅವರ ಮೇಲಿದ್ದ ಪಾರ್ಟಿ ಆರೋಪವನ್ನು ತಳ್ಳಿ ಹಾಕಿದ್ದಾರೆ.

Published On - 1:05 pm, Tue, 22 September 20

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ