ಡ್ರಗ್ಸ್ ಸಾಗಾಟ: ಡ್ಯಾನ್ಸರ್ ಪ್ರಭುದೇವ ಶಿಷ್ಯ ಕಿಶೋರ್ ಶೆಟ್ಟಿ ಅರೆಸ್ಟ್

[lazy-load-videos-and-sticky-control id=”BmiWXSCTEq0″] ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಕಿಶೋರ್ ಅಮನ್ ಶೆಟ್ಟಿ (30) ನನ್ನು ಮಂಗಳೂರು ಸಿಸಿಬಿ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ನಿಂದ ಹಾಲಿವುಡ್​ವರೆಗೂ ಡ್ರಗ್ಸ್ ಲಿಂಕ್ ವ್ಯಾಪಿಸಿದ್ದು, ಖ್ಯಾತ ಡ್ಯಾನ್ಸರ್ ಪ್ರಭುದೇವ ಶಿಷ್ಯನಾಗಿರುವ ಕಿಶೋರ್ ಶೆಟ್ಟಿಯನ್ನು ಡ್ರಗ್ಸ್ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾದ್ಯತೆಗಳಿವೆ. ABCD ಸಿನಿಮಾ ಮೂಲಕ […]

ಡ್ರಗ್ಸ್ ಸಾಗಾಟ: ಡ್ಯಾನ್ಸರ್ ಪ್ರಭುದೇವ ಶಿಷ್ಯ ಕಿಶೋರ್ ಶೆಟ್ಟಿ ಅರೆಸ್ಟ್

Updated on: Sep 19, 2020 | 3:02 PM

[lazy-load-videos-and-sticky-control id=”BmiWXSCTEq0″]

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಕಿಶೋರ್ ಅಮನ್ ಶೆಟ್ಟಿ (30) ನನ್ನು ಮಂಗಳೂರು ಸಿಸಿಬಿ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ನಿಂದ ಹಾಲಿವುಡ್​ವರೆಗೂ ಡ್ರಗ್ಸ್ ಲಿಂಕ್ ವ್ಯಾಪಿಸಿದ್ದು, ಖ್ಯಾತ ಡ್ಯಾನ್ಸರ್ ಪ್ರಭುದೇವ ಶಿಷ್ಯನಾಗಿರುವ ಕಿಶೋರ್ ಶೆಟ್ಟಿಯನ್ನು ಡ್ರಗ್ಸ್ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾದ್ಯತೆಗಳಿವೆ.

ABCD ಸಿನಿಮಾ ಮೂಲಕ ಹೆಸರುವಾಸಿಯಾಗಿದ್ದ ನಟ‌ ಕಿಶೋರ್ ಶೆಟ್ಟಿ. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್​ ಶೋನಲ್ಲಿ ರನ್ನರ್ ಅಪ್ ಆಗಿದ್ದರು. ಬಾಲಿವುಡ್​ನ ABCD ಸಿನಿಮಾದ ನಾಯಕನಾಗಿ ಮಿಂಚಿದ್ದ ಕಿಶೋರ್ ಶೆಟ್ಟಿ ಕನ್ನಡದ ಕೆಲವು ರಿಯಾಲಿಟಿ‌ ಶೋಗಳಲ್ಲೂ ಭಾಗವಹಿಸಿದ್ದರು.

Published On - 9:16 am, Sat, 19 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us