ಪಂಚ ಭಾಷೆಗಳಲ್ಲಿ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಸೈರಾ’ ಟ್ರೈಲರ್ ರಿಲೀಸ್​​

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಟ್ರೈಲರ್ ತೆಲುಗು, ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಇದು ಸ್ವಾತಂತ್ರ್ಯ ಸಂಗ್ರಾಮದ ವೇಳೆ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ‘ಸೈರಾ‘ ಕುಟುಂಬದ ಜೀವನಾಧಾರಿತ ಸಿನಿಮಾವಾಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಮಂದಿ ‘ಸೈರಾ’ ಟ್ರೈಲರ್ ವೀಕ್ಷಿಸಿದ್ದು, ಇದೀಗ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದ ಟ್ರೈಲರ್ ಯೂಟ್ಯೂಬ್​ನ ಟ್ರೆಂಡಿಂಗ್​ ನಂಬರ್​ 1ನಲ್ಲಿದೆ. ಈ ಸಿನಿಮಾದ ಪ್ರಮುಖ ವಿಶೇಷವೆಂದರೆ ಬಾಲಿವುಡ್​ನ ಅಮಿತಾಬ್ ಬಚ್ಚನ್, ಸ್ಯಾಂಡಲ್​ವುಡ್​ನ ಕಿಚ್ಚ ಸುದೀಪ್ […]

ಪಂಚ ಭಾಷೆಗಳಲ್ಲಿ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಸೈರಾ’ ಟ್ರೈಲರ್ ರಿಲೀಸ್​​
Follow us
ಸಾಧು ಶ್ರೀನಾಥ್​
|

Updated on:Sep 19, 2019 | 1:06 PM

ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಟ್ರೈಲರ್ ತೆಲುಗು, ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಇದು ಸ್ವಾತಂತ್ರ್ಯ ಸಂಗ್ರಾಮದ ವೇಳೆ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ‘ಸೈರಾ‘ ಕುಟುಂಬದ ಜೀವನಾಧಾರಿತ ಸಿನಿಮಾವಾಗಿದೆ.

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಮಂದಿ ‘ಸೈರಾ’ ಟ್ರೈಲರ್ ವೀಕ್ಷಿಸಿದ್ದು, ಇದೀಗ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದ ಟ್ರೈಲರ್ ಯೂಟ್ಯೂಬ್​ನ ಟ್ರೆಂಡಿಂಗ್​ ನಂಬರ್​ 1ನಲ್ಲಿದೆ. ಈ ಸಿನಿಮಾದ ಪ್ರಮುಖ ವಿಶೇಷವೆಂದರೆ ಬಾಲಿವುಡ್​ನ ಅಮಿತಾಬ್ ಬಚ್ಚನ್, ಸ್ಯಾಂಡಲ್​ವುಡ್​ನ ಕಿಚ್ಚ ಸುದೀಪ್ ಹಾಗೂ ಕಾಲಿವುಡ್​ನ ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು, ಚಿರಂಜೀವಿಗೆ ಜೋಡಿಯಾಗಿ ನಯನತಾರಾ ಮತ್ತು ತಮ್ಮನ್ನ ಭಾಟಿಯಾ ಅಭಿನಯಿಸಿದ್ದಾರೆ.

‘ಸೈರಾ ನರಸಿಂಹ ರೆಡ್ಡಿ’ ಚಿತ್ರವನ್ನು ಅಕ್ಟೋಬರ್ 2ರಂದು ಗಾಂಧಿ ಜಯಂತಿಗೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ಸೈರಾ ಚಿತ್ರವನ್ನು ಖ್ಯಾತ ನಿರ್ದೇಶಕ ಸುರೇಂದ್ರ ರೆಡ್ಡಿ ನಿರ್ದೇಶಿಸಿದ್ದು, ಚಿರಂಜೀವಿ ಪುತ್ರ ರಾಮ್ ಚರಣ್ ತೇಜ್​ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Published On - 12:51 pm, Thu, 19 September 19

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ